AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ

ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ

ಮಂಜುನಾಥ ಸಿ.
|

Updated on:Aug 15, 2026 | 9:25 PM

Share

Bigg Boss Kannada 13: ಯಾರು ಬಿಗ್​​ಬಾಸ್ ಮನೆಯ ಒಳಗೆ ಹೋಗುತ್ತಾರೆ ಎಂಬುದನ್ನು ಜಡ್ಜ್​​ಗಳು ನಿರ್ಧರಿಸುತ್ತಾರೆ. ಶ್ರುತಿ, ಚಂದನ್ ಶೆಟ್ಟಿ, ಸಂಗೀತಾ, ವಿನಯ್ ಅವರುಗಳು ಆಕಾಂಕ್ಷಿಗಳಿಗೆ ಪ್ರಶ್ನೆಗಳನ್ನು ಕೇಳಿ ಅರ್ಹರನ್ನು ಆಯ್ಕೆ ಮಾಡುತ್ತಾರೆ. ಇದೀಗ ಅಪ್ಪ-ಮಗ ಇಬ್ಬರೂ ಒಟ್ಟಿಗೆ ಬಿಗ್​​ಬಾಸ್ ಮನೆಯ ಒಳಗೆ ಹೋಗಲು ಬಂದಿದ್ದರು. ಆದರೆ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಕಳಿಸಲು ಅವಕಾಶ ಇದೆ ಎಂದಾಗ ಬಿಗ್​​ಬಾಸ್ ವೇದಿಕೆಯಲ್ಲೇ ಅಪ್ಪ-ಮಗನ ನಡುವೆ ಭಿನ್ನಾಭಿಪ್ರಾಯ ಶುರುವಾಗಿದೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 13 (Bigg Boss Kannada) ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಬಾರಿ ಸಾಮಾನ್ಯರು ಸಹ ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಡಬಹುದಾಗಿದೆ. ಯಾರು ಬಿಗ್​​ಬಾಸ್ ಮನೆಯ ಒಳಗೆ ಹೋಗುತ್ತಾರೆ ಎಂಬುದನ್ನು ಜಡ್ಜ್​​ಗಳು ನಿರ್ಧರಿಸುತ್ತಾರೆ. ಶ್ರುತಿ, ಚಂದನ್ ಶೆಟ್ಟಿ, ಸಂಗೀತಾ, ವಿನಯ್ ಅವರುಗಳು ಆಕಾಂಕ್ಷಿಗಳಿಗೆ ಪ್ರಶ್ನೆಗಳನ್ನು ಕೇಳಿ ಅರ್ಹರನ್ನು ಆಯ್ಕೆ ಮಾಡುತ್ತಾರೆ. ಇದೀಗ ಅಪ್ಪ-ಮಗ ಇಬ್ಬರೂ ಒಟ್ಟಿಗೆ ಬಿಗ್​​ಬಾಸ್ ಮನೆಯ ಒಳಗೆ ಹೋಗಲು ಬಂದಿದ್ದರು. ಆದರೆ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಕಳಿಸಲು ಅವಕಾಶ ಇದೆ ಎಂದಾಗ ಬಿಗ್​​ಬಾಸ್ ವೇದಿಕೆಯಲ್ಲೇ ಅಪ್ಪ-ಮಗನ ನಡುವೆ ಭಿನ್ನಾಭಿಪ್ರಾಯ ಶುರುವಾಗಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Aug 15, 2026 09:14 PM

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More