AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada LIVE: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್

Bigg Boss Kannada LIVE: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್

ಮಂಜುನಾಥ ಸಿ.
|

Updated on: Aug 30, 2026 | 3:34 PM

Share

Bigg Boss Kannada season 13: ಬಿಗ್​​ಬಾಸ್ ಕನ್ನಡ ಸೀಸನ್ 13 ಶುರುವಾಲು ವಾರವಷ್ಟೆ ಬಾಕಿ ಇದೆ. ಪ್ರತಿ ಸೀಸನ್​​ನಂತೂ ಈ ಸೀಸನ್​ಗೂ ಮುಂಚೆ ಕಿಚ್ಚ ಸುದೀಪ್ ಮತ್ತು ಆಯೋಜಕರು ಸುದ್ದಿಗೋಷ್ಠಿ ನಡೆಸಿದ್ದು, ಈ ಸೀಸನ್​​ನ ವಿಶೇಷತೆಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಈ ಬಾರಿಯ ಸೀಸನ್ ಭಿನ್ನವಾಗಿರಲಿದೆ ಎಂದು ಈಗಾಗಲೇ ಬಿಡುಗಡೆ ಆಗಿರುವ ಕೆಲ ಪ್ರೋಮೊಗಳಲ್ಲಿ ಹೇಳಲಾಗಿದೆ. ಆ ಭಿನ್ನತೆ ಹೇಗಿರಲಿದೆ? ಪ್ರೆಸ್ ಮೀಟ್ ಲೈವ್ ಇಲ್ಲಿ ವೀಕ್ಷಿಸಿ...

ಬಿಗ್​​ಬಾಸ್ ಕನ್ನಡ ಸೀಸನ್ 13 (Bigg Boss Kannada) ಶುರುವಾಲು ವಾರವಷ್ಟೆ ಬಾಕಿ ಇದೆ. ಪ್ರತಿ ಸೀಸನ್​​ನಂತೂ ಈ ಸೀಸನ್​ಗೂ ಮುಂಚೆ ಕಿಚ್ಚ ಸುದೀಪ್ ಮತ್ತು ಆಯೋಜಕರು ಸುದ್ದಿಗೋಷ್ಠಿ ನಡೆಸಿದ್ದು, ಈ ಸೀಸನ್​​ನ ವಿಶೇಷತೆಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಈ ಬಾರಿಯ ಸೀಸನ್ ಭಿನ್ನವಾಗಿರಲಿದೆ ಎಂದು ಈಗಾಗಲೇ ಬಿಡುಗಡೆ ಆಗಿರುವ ಕೆಲ ಪ್ರೋಮೊಗಳಲ್ಲಿ ಹೇಳಲಾಗಿದೆ. ಆ ಭಿನ್ನತೆ ಹೇಗಿರಲಿದೆ? ಈ ಬಾರಿಯ ವಿಶೇಷತೆಗಳೇನು? ಈ ಸೀಸನ್​​ನ ಥೀಮ್ ಏನು? ಎಷ್ಟು ಜನ ಸ್ಪರ್ಧಿಗಳು, ಕಳೆದ ಬಾರಿ ಎದುರಾಗಿದ್ದ ಸಮಸ್ಯೆಗಳಿಗೆ ಈ ಬಾರಿ ಏನು ಪರಿಹಾರ ಮಾಡಿಕೊಳ್ಳಲಾಗಿದೆ. ಇನ್ನೂ ಹಲವಾರು ಪ್ರಶ್ನೆಗಳಿಗೆ ಸುದೀಪ್ ಮತ್ತು ಬಿಗ್​​ಬಾಸ್ ಆಯೋಜಕರು ಉತ್ತರ ನೀಡಲಿದ್ದಾರೆ. ಸುದ್ದಿಗೋಷ್ಠಿ ಲೈವ್ ಅನ್ನು ಇಲ್ಲಿ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More