AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ

ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ

ಮಂಜುನಾಥ ಸಿ.
|

Updated on: Sep 12, 2026 | 7:30 PM

Share

ಬಿಗ್​​ಬಾಸ್​​ ಮನೆಯಲ್ಲಿ ಮೊದಲ ವಾರ ಸಾಕಷ್ಟು ತಪ್ಪುಗಳು ನಡೆದಿವೆ. ವಿಶೇಷವಾಗಿ ತಾಂಡವ್ ರಾಮ್, ಜಗ್ಗು ಮಮ್ಮಿಯನ್ನು ವ್ಯಂಗ್ಯ ಮಾಡಿದ ರೀತಿ, ಹಿಯಾಳಿಸಿದ ರೀತಿಯ ಬಗ್ಗೆ ಹೊರಗೆ ಸಹ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಮೊದಲ ಕಿಚ್ಚನ ಪಂಚಾಯ್ತಿಯಲ್ಲಿ ಸುದೀಪ್ ಅವರು ಈ ಬಗ್ಗೆ ತಾಂಡವ್ ರಾಮ್​​ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 13ರ ಮೊಟ್ಟ ಮೊದಲನೇ ಕಿಚ್ಚನ ಪಂಚಾಯ್ತಿ ಇಂದು (ಶನಿವಾರ) ನಡೆಯಲಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಸ್ಪರ್ಧಿಗಳ ತಪ್ಪು-ಒಪ್ಪುಗಳನ್ನು ಅಳೆದು ತೂಗಿ ಪ್ರೇಕ್ಷಕರ ಮುಂದೆ ಇಡಲಿದ್ದಾರೆ ಜೊತೆಗೆ ಸ್ಪರ್ಧಿಗಳಿಗೂ ಸಹ ಅವರ ತಪ್ಪು-ಸರಿಗಳನ್ನು ಅರ್ಥ ಮಾಡಿಸಲಿದ್ದಾರೆ. ಬಿಗ್​​ಬಾಸ್​​ ಮನೆಯಲ್ಲಿ ಮೊದಲ ವಾರ ಸಾಕಷ್ಟು ತಪ್ಪುಗಳು ನಡೆದಿವೆ. ವಿಶೇಷವಾಗಿ ತಾಂಡವ್ ರಾಮ್, ಜಗ್ಗು ಮಮ್ಮಿಯನ್ನು ವ್ಯಂಗ್ಯ ಮಾಡಿದ ರೀತಿ, ಹಿಯಾಳಿಸಿದ ರೀತಿಯ ಬಗ್ಗೆ ಹೊರಗೆ ಸಹ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಮೊದಲ ಕಿಚ್ಚನ ಪಂಚಾಯ್ತಿಯಲ್ಲಿ ಸುದೀಪ್ ಅವರು ಈ ಬಗ್ಗೆ ತಾಂಡವ್ ರಾಮ್​​ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More