AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?

ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?

ಮದನ್​ ಕುಮಾರ್​
|

Updated on: Oct 05, 2026 | 6:12 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಲ್ಲಿ ಪ್ರೀತಿ-ಪ್ರೇಮದ ಮಾತುಕಥೆ ಜಾಸ್ತಿ ಆಗಿದೆ. ಯಶಸ್ ಅವರು ಮಹಿಳಾ ಸ್ಪರ್ಧಿಗಳ ಜೊತೆ ಫ್ಲರ್ಟ್ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಅಕ್ಟೋಬರ್ 5ರ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ..

‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಲ್ಲಿ ಪ್ರೀತಿ-ಪ್ರೇಮದ ಮಾತುಕಥೆ ಜಾಸ್ತಿ ಆಗಿದೆ. ಯಶಸ್ ಅವರು ಮಹಿಳಾ ಸ್ಪರ್ಧಿಗಳ ಜೊತೆ ಫ್ಲರ್ಟ್ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ಮೊದಲು ಸೌಂದರ್ಯಾ ಶೆಟ್ಟಿ ಜೊತೆ ಯಶಸ್ ಅವರು ಹೆಚ್ಚು ಕಾಲ ಕಳೆಯುತ್ತಿದ್ದರು. ಈಗ ಅವರು ವೈಲ್ಡ್ ಕಾರ್ಡ್ ಸ್ಪರ್ಧಿ ಗಾನವಿ ಜೊತೆ ಕ್ಲೋಸ್ ಆಗಿದ್ದಾರೆ. ಹೊಸ ಸಂಚಿಕೆಯಲ್ಲಿ ಗಾನವಿಗೆ ಯಶಸ್ ಅವರು ನೇಲ್ ಪಾಲಿಶ್ ಹಚ್ಚಿದ್ದಾರೆ. ಅದನ್ನು ನೋಡಿದ ಇನ್ನುಳಿದ ಸ್ಪರ್ಧಿಗಳು ಕಾಲೆಳೆದಿದ್ದಾರೆ. ಗಾನವಿ ಬರುತ್ತಿದ್ದಂತೆಯೇ ಸೌಂದರ್ಯಾ ಶೆಟ್ಟಿ ಕಡೆಗೆ ಯಶಸ್ ಗಮನ ಕಡಿಮೆ ಆಗಿದೆ ಎಂದು ಸ್ಪರ್ಧಿಗಳು ಮಾತನಾಡಿಕೊಂಡಿದ್ದಾರೆ. ಅಕ್ಟೋಬರ್ 5ರ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More