BBK 9: ಬಿಗ್ ಬಾಸ್ ಮನೆಯಲ್ಲಿ ಕಿತ್ತಾಡಿಕೊಂಡ ಸ್ಪರ್ಧಿಗಳು; ಇಲ್ಲಿದೆ ವಿಡಿಯೋ
ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೆ ಜಗಳ ಏರ್ಪಟ್ಟಿದೆ. ಪ್ರಶಾಂತ್ ಸಂಬರ್ಗಿ ಹಾಗೂ ವಿನೋದ್ ಗೊಬ್ಬರಗಾಲ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಆ ವಿಡಿಯೋ ಇಲ್ಲಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 9’ (BBK 9) ಈಗಾಗಲೇ 50 ದಿನ ಪೂರೈಸಿದೆ. ಸದ್ಯ ಮನೆಯಲ್ಲಿ 12 ಸ್ಪರ್ಧಿಗಳಿದ್ದಾರೆ. ಎಲ್ಲಾ ಸ್ಪರ್ಧಿಗಳ ಮಧ್ಯೆ ದೊಡ್ಡ ಮಟ್ಟದ ಸ್ಪರ್ಧೆ ಏರ್ಪಟ್ಟಿದೆ. ಬಿಗ್ ಬಾಸ್ನಲ್ಲಿ(Bigg Boss) ಜಗಳಗಳು ಕಾಮನ್. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೆ ಜಗಳ ಏರ್ಪಟ್ಟಿದೆ. ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದಾರೆ. ಪ್ರಶಾಂತ್ ಸಂಬರ್ಗಿ ಹಾಗೂ ವಿನೋದ್ ಗೊಬ್ಬರಗಾಲ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಆ ವಿಡಿಯೋ ಇಲ್ಲಿದೆ.
Latest Videos