ಈ ವಾರ ಯಾರಿಗೆ ತೆರೆಯಲಿದೆ ಬಿಗ್ ಬಾಸ್ ಮನೆಯ ಮುಖ್ಯದ್ವಾರ?
ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಈ ಪೈಕಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ.
‘ಬಿಗ್ ಬಾಸ್’ (Bigg Boss) ಮನೆಯಲ್ಲಿ ದಿನ ಕಳೆದಂತೆ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಇದರಿಂದ ಸ್ಪರ್ಧೆ ಹೆಚ್ಚುತ್ತಿದೆ. ಒಂದು ವಾರದ ಎಲಿಮಿನೇಷನ್ನಿಂದ ತಪ್ಪಿಸಿಕೊಂಡರೆ ಸ್ಪರ್ಧಿಗಳು ನಿಟ್ಟುಸಿರು ಬಿಡುತ್ತಾರೆ. ಈ ವಾರ ಪ್ರಶಾಂತ್ ಸಂಬರ್ಗಿ, ಸಾನ್ಯಾ ಐಯ್ಯರ್, ರೂಪೇಶ್ ರಾಜಣ್ಣ, ಆರ್ಯವರ್ಧನ್, ದಿವ್ಯಾ ಉರುಡುಗ ಹಾಗೂ ರೂಪೇಶ್ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಈ ಪೈಕಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಇವರ ಪೈಕಿ ಯಾರು ಮನೆಯಿಂದ ಹೊರ ಹೋಗುತ್ತಾರೆ ಅನ್ನೋದು ಸದ್ಯದ ಕುತೂಹಲ.
Published on: Nov 05, 2022 03:14 PM