BBK9: ಬಿಗ್ ಬಾಸ್ ಸ್ಪರ್ಧಿಗಳ ಬ್ಯಾಟರಿ ಏಕಾಏಕಿ ವೀಕ್; ದೊಡ್ಮನೆ ಆಟದಲ್ಲಿ ಹೊಸ ಟ್ವಿಸ್ಟ್
Bigg Boss Kannada Season 9: ಏಕಾಏಕಿ ಬ್ಯಾಟರಿ ಕುಸಿದಿದ್ದು ನೋಡಿ ಎಲ್ಲರಿಗೂ ಶಾಕ್ ಆಗಿದೆ. ಈ ಸಂಚಿಕೆ ನ.29ರ ರಾತ್ರಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ.
9 ವಾರಗಳನ್ನು ಪೂರೈಸಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 9’ (BBK9) ಶೋ ಈಗ 10ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದಲ್ಲಿ ಸ್ಪರ್ಧಿಗಳಿಗೆ ಹೊಸ ಹೊಸ ಟ್ವಿಸ್ಟ್ಗಳನ್ನು ನೀಡಲಾಗುತ್ತಿದೆ. ಬಿಗ್ ಬಾಸ್ (Bigg Boss) ನೀಡಿದ ನಿಯಮಗಳನ್ನು ಸರಿಯಾಗಿ ಫಾಲೋ ಮಾಡದ ಕಾರಣ ಸ್ಪರ್ಧಿಗಳ ಬ್ಯಾಟರಿ ವೀಕ್ ಆಗಿದೆ. ಏಕಾಏಕಿ ಬ್ಯಾಟರಿ ಕುಸಿದಿದ್ದು ನೋಡಿ ಎಲ್ಲರಿಗೂ ಶಾಕ್ ಆಗಿದೆ. ಈ ಸಂಚಿಕೆ ನ.29ರ ರಾತ್ರಿ ‘ಕಲರ್ಸ್ ಕನ್ನಡ’ (Colors Kannada) ವಾಹಿನಿಯಲ್ಲಿ ಪ್ರಸಾರ ಆಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 29, 2022 06:17 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

