ಬಿಗ್ ಬಾಸ್ ಮನೆಯಲ್ಲಿ ಮತ್ತೆ ಓಪನ್ ಆಯ್ತು ಆರ್ಯವರ್ಧನ್ ಗುರೂಜಿ ಹೋಟೆಲ್

| Updated By: ರಾಜೇಶ್ ದುಗ್ಗುಮನೆ

Updated on: Dec 19, 2022 | 1:51 PM

ಈಗ ಹೋಟೆಲ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಬಿಗ್ ಬಾಸ್ ಮನೆಯಲ್ಲಿ ಮತ್ತೆ ಓಪನ್ ಆಯ್ತು ಆರ್ಯವರ್ಧನ್ ಗುರೂಜಿ ಹೋಟೆಲ್
Bigg Boss Kannada
Follow us on

‘ಬಿಗ್ ಬಾಸ್​’ (Bigg Boss) ಮನೆಯಲ್ಲಿ ಹೋಟೆಲ್ ವಿಚಾರ ಇಟ್ಟುಕೊಂಡು ಕಿಚ್ಚ ಸುದೀಪ್ ಅವರು ಕಾಲೆಳೆದಿದ್ದರು. ಆರ್ಯವರ್ಧನ್ ಗುರೂಜಿ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ ಒಂದು ಗುಂಪಾದರೆ ರಾಕೇಶ್ ಅಡಿಗ (Rakesh Adiga), ಅಮೂಲ್ಯ ಗೌಡ ಇತರರು ಒಂದು ಗುಂಪಾಗಿ ಗುರುತಿಸಿಕೊಂಡಿದ್ದಾರೆ. ಈ ಗುಂಪನ್ನು ಹೋಟೆಲ್ ಎಂದು ಕರೆದಿದ್ದರು ಸುದೀಪ್. ಈಗ ಹೋಟೆಲ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.