ಬಿಗ್ಬಾಸ್ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
Bigg Boss Kannada: ಪ್ರತಿ ಬಿಗ್ಬಾಸ್ ಸೀಸನ್ಗೂ ಕಡ್ಡಾಯವಾಗಿ ಹಾಸ್ಯನಟರನ್ನು ಸ್ಪರ್ಧಿಗಳಾಗಿ ಕಳಿಸಲಾಗುತ್ತದೆ. ತುಕಾಲಿ, ಮಂಜು ಇನ್ನೂ ಹಲವು ಕಾಮಿಡಿಯನ್ಗಳು ಸ್ಪರ್ಧಿಗಳಾಗಿದ್ದಾರೆ ಒಳ್ಳೆಯ ಪ್ರದರ್ಶನ ಸಹ ಮಾಡಿದ್ದಾರೆ. ಈ ಬಾರಿ ಹಾಸ್ಯ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿರುವ ಸೂರಜ್, ಬಿಗ್ಬಾಸ್ಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಖುದ್ದು ಸೂರಜ್ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ ಕನ್ನಡ (Bigg Boss) ಹೊಸ ಸೀಸನ್ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ಸ್ಪರ್ಧಿಗಳ ಆಯ್ಕೆಯೂ ಬಹುತೇಕ ಪೂರ್ಣಗೊಂಡಿದೆ. ಈ ಬಾರಿ ತುಸು ಮುಂಚಿತವಾಗಿಯೇ ಬಿಗ್ಬಾಸ್ ನಡೆಸಲು ಆಯೋಜಕರು ನಿರ್ಧರಿಸಿದ್ದಾರೆ. ಪ್ರತಿ ಬಿಗ್ಬಾಸ್ ಸೀಸನ್ಗೂ ಕಡ್ಡಾಯವಾಗಿ ಹಾಸ್ಯನಟರನ್ನು ಸ್ಪರ್ಧಿಗಳಾಗಿ ಕಳಿಸಲಾಗುತ್ತದೆ. ತುಕಾಲಿ, ಮಂಜು ಇನ್ನೂ ಹಲವು ಕಾಮಿಡಿಯನ್ಗಳು ಸ್ಪರ್ಧಿಗಳಾಗಿದ್ದಾರೆ ಒಳ್ಳೆಯ ಪ್ರದರ್ಶನ ಸಹ ಮಾಡಿದ್ದಾರೆ. ಈ ಬಾರಿ ಹಾಸ್ಯ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿರುವ ಸೂರಜ್, ಬಿಗ್ಬಾಸ್ಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಖುದ್ದು ಸೂರಜ್ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!

