ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?

Updated on: Jun 18, 2026 | 4:40 PM

Bigg Boss Kannada: ಪ್ರತಿ ಬಿಗ್​​ಬಾಸ್​​ ಸೀಸನ್​​ಗೂ ಕಡ್ಡಾಯವಾಗಿ ಹಾಸ್ಯನಟರನ್ನು ಸ್ಪರ್ಧಿಗಳಾಗಿ ಕಳಿಸಲಾಗುತ್ತದೆ. ತುಕಾಲಿ, ಮಂಜು ಇನ್ನೂ ಹಲವು ಕಾಮಿಡಿಯನ್​​ಗಳು ಸ್ಪರ್ಧಿಗಳಾಗಿದ್ದಾರೆ ಒಳ್ಳೆಯ ಪ್ರದರ್ಶನ ಸಹ ಮಾಡಿದ್ದಾರೆ. ಈ ಬಾರಿ ಹಾಸ್ಯ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿರುವ ಸೂರಜ್, ಬಿಗ್​​ಬಾಸ್​​ಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಖುದ್ದು ಸೂರಜ್ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ (Bigg Boss) ಹೊಸ ಸೀಸನ್​​ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ಸ್ಪರ್ಧಿಗಳ ಆಯ್ಕೆಯೂ ಬಹುತೇಕ ಪೂರ್ಣಗೊಂಡಿದೆ. ಈ ಬಾರಿ ತುಸು ಮುಂಚಿತವಾಗಿಯೇ ಬಿಗ್​​ಬಾಸ್ ನಡೆಸಲು ಆಯೋಜಕರು ನಿರ್ಧರಿಸಿದ್ದಾರೆ. ಪ್ರತಿ ಬಿಗ್​​ಬಾಸ್​​ ಸೀಸನ್​​ಗೂ ಕಡ್ಡಾಯವಾಗಿ ಹಾಸ್ಯನಟರನ್ನು ಸ್ಪರ್ಧಿಗಳಾಗಿ ಕಳಿಸಲಾಗುತ್ತದೆ. ತುಕಾಲಿ, ಮಂಜು ಇನ್ನೂ ಹಲವು ಕಾಮಿಡಿಯನ್​​ಗಳು ಸ್ಪರ್ಧಿಗಳಾಗಿದ್ದಾರೆ ಒಳ್ಳೆಯ ಪ್ರದರ್ಶನ ಸಹ ಮಾಡಿದ್ದಾರೆ. ಈ ಬಾರಿ ಹಾಸ್ಯ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿರುವ ಸೂರಜ್, ಬಿಗ್​​ಬಾಸ್​​ಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಖುದ್ದು ಸೂರಜ್ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More