ಕಲಾವಿದರಿಗೆ ಅವಮಾನ ಮಾಡಿದರಾ ರಕ್ಷಿತಾ? ಸುದೀಪ್ ಕೊಟ್ಟ ತೀರ್ಪೇನು?

Updated on: Nov 08, 2025 | 7:07 PM

Bigg Boss Kannada 12: ಇತ್ತೀಚೆಗಷ್ಟೆ ರಕ್ಷಿತಾ ಶೆಟ್ಟಿ ಹೇಳಿದ ಮಾತಿಗೆ ಕೆರಳಿದ ಅಶ್ವಿನಿ ಗೌಡ, ‘ರಕ್ಷಿತಾ ಕಲಾವಿದರಿಗೆ ಚಪ್ಪಲಿ ತೋರಿಸಿದ್ದಾಳೆ, ಕಲಾವಿದರಿಗೆ ಅವಮಾನ ಮಾಡಿದ್ದಾಳೆ’ ಎಂದು ನರೇಟಿವ್ ಕಟ್ಟಿದರು. ಅದು ಬಿಗ್​​ಬಾಸ್ ಮನೆಯಲ್ಲಿ ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿಯೂ ಚರ್ಚೆಯಾಯಿತು. ಇದೀಗ ಸುದೀಪ್, ಶನಿವಾರದ ಪಂಚಾಯ್ತಿಯಲ್ಲಿ ಸತ್ಯ ಏನೆಂಬುದನ್ನು ಬಿಡಿಸಿ ಜನರ ಮುಂದೆ ಇರಿಸಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ (Bigg Boss) ಮನೆಯಲ್ಲಿ ರಕ್ಷಿತಾ ಶೆಟ್ಟಿ ಸಖತ್ ಸದ್ದು ಮಾಡುತ್ತಿದ್ದಾರೆ. ಆದರೆ ಅವರ ವಿರುದ್ಧ ಪ್ರಬಲ ಸ್ಪರ್ಧಿ ಅಶ್ವಿನಿ ಗೌಡ ನಿಂತಿದ್ದಾರೆ. ರಕ್ಷಿತಾರನ್ನು ಕೆಳಗೆ ಎಳೆಯಲು ಅವಕಾಶಕ್ಕಾಗಿ ಕಾಯುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ರಕ್ಷಿತಾ ಶೆಟ್ಟಿ ಹೇಳಿದ ಮಾತಿಗೆ ಕೆರಳಿದ ಅಶ್ವಿನಿ ಗೌಡ, ‘ರಕ್ಷಿತಾ ಕಲಾವಿದರಿಗೆ ಚಪ್ಪಲಿ ತೋರಿಸಿದ್ದಾಳೆ, ಕಲಾವಿದರಿಗೆ ಅವಮಾನ ಮಾಡಿದ್ದಾಳೆ’ ಎಂದು ನರೇಟಿವ್ ಕಟ್ಟಿದರು. ಅದು ಬಿಗ್​​ಬಾಸ್ ಮನೆಯಲ್ಲಿ ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿಯೂ ಚರ್ಚೆಯಾಯಿತು. ಇದೀಗ ಸುದೀಪ್, ಶನಿವಾರದ ಪಂಚಾಯ್ತಿಯಲ್ಲಿ ಸತ್ಯ ಏನೆಂಬುದನ್ನು ಬಿಡಿಸಿ ಜನರ ಮುಂದೆ ಇರಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 08, 2025 04:53 PM