ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಸ್ಪರ್ಧಿಗಳು ಪರಸ್ಪರ ಕಠಿಣ ಪೈಪೋಟಿ ನೀಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು ಟಾಸ್ಕ್ ಆಡಿದ್ದಾರೆ. ಶಕ್ತಿಪ್ರದರ್ಶನ ಮಾಡಿದ್ದಾರೆ. ಈ ವಾರದ ಆಟದಲ್ಲಿ ಹಲವರು ನಿಯಮ ಮೀರಿದ್ದಾರೆ. ಇದೀಗ ಶನಿವಾರ ಬಂದಿದ್ದು, ಸುದೀಪ್ ಬಂದಿದ್ದಾರೆ. ಯಾರಿಗೆ ಈ ಬಾರಿ ಮಾತಿನ ಚಾಟಿ ಬೀಸಲಿದ್ದಾರೆ ಕಾದು ನೋಡಬೇಕಿದೆ.

Follow us
ಮಂಜುನಾಥ ಸಿ.
|

Updated on:Jan 11, 2025 | 6:09 PM

ಬಿಗ್​ಬಾಸ್ ಕನ್ನಡ ಸೀಸನ್ 11 ಮುಗಿಯಲು ಕೆಲವೇ ದಿನಗಳು ಬಾಕಿ ಇದೆ. ಹನುಮಂತುಗೆ ಈಗಾಗೇ ಫಿನಾಲೆ ಟಿಕೆಟ್ ಸಿಕ್ಕಾಗಿದೆ. ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಅವರು ಆಯ್ಕೆ ಆಗಿದ್ದಾರೆ. ಇಂದು ಶನಿವಾರವಾಗಿದ್ದು ವಾರದ ಪಂಚಾಯಿತಿ ನಡೆಸಿಕೊಡಲು ಸುದೀಪ್ ಬಂದಿದ್ದಾರೆ. ಈ ವಾರ ಮನೆಯ ಸ್ಪರ್ಧಿಗಳು ಬಲು ಜಿದ್ದಾಜಿದ್ದಿನಿಂದ ಗೇಮ್​ಗಳನ್ನು ಆಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು, ಹೊಡೆದಾಡಿಕೊಂಡು, ಬೈದಾಡಿಕೊಂಡು ಆಟ ಆಡಿದ್ದಾರೆ. ಟಾಸ್ಕ್​ಗಳಲ್ಲಿ ಕಳ್ಳಾಟ ಆಡಿದವರಿಗೆ ಚಳಿ ಬಿಡಿಸಲಿದ್ದಾರೆ ಕಿಚ್ಚ ಸುದೀಪ್, ಅದರ ಝಲಕ್ ಒಮ್ಮೆ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Sat, 11 January 25

ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಕಲಬುರಗಿಯ ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ
ಕಲಬುರಗಿಯ ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ
Video: ಕಾಶಿ ವಿಶ್ವನಾಥನಿಗೆ ಪ್ರಾರ್ಥನೆ ಸಲ್ಲಿಸಿದ ಲಾರೆನ್ ಪೊವೆಲ್
Video: ಕಾಶಿ ವಿಶ್ವನಾಥನಿಗೆ ಪ್ರಾರ್ಥನೆ ಸಲ್ಲಿಸಿದ ಲಾರೆನ್ ಪೊವೆಲ್
ಜಿಗಿದು, ಹಾರಿ ಅದ್ಭುತ ಕ್ಯಾಚ್ ಹಿಡಿದ ಡೆವಾಲ್ಡ್ ಬ್ರೆವಿಸ್
ಜಿಗಿದು, ಹಾರಿ ಅದ್ಭುತ ಕ್ಯಾಚ್ ಹಿಡಿದ ಡೆವಾಲ್ಡ್ ಬ್ರೆವಿಸ್
Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ
Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ