ತಮ್ಮಿಷ್ಟದಂತೆ ರೂಲ್ಸ್ ಅರ್ಥ ಮಾಡಿಕೊಂಡ್ರಾ ತನಿಷಾ? ಬಿಗ್ ಬಾಸ್ನಲ್ಲಿ ಜಗಳ
ಬಿಗ್ ಬಾಸ್ ಮನೆಯಲ್ಲಿ ಎಲ್ಲಾ ಟಾಸ್ಕ್ನಲ್ಲಿ ನಿಯಮ ತುಂಬಾನೇ ಮುಖ್ಯ ಆಗುತ್ತದೆ. ಕೆಲವೊಮ್ಮೆ ಸ್ಪರ್ಧಿಗಳು ನಿಯಮವನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಂಡು ಬಿಡುತ್ತಾರೆ. ಇದರಿಂದ ಆಟದ ದಿಕ್ಕು ಬದಲಾಗುತ್ತದೆ. ಈಗ ಬಿಗ್ ಬಾಸ್ ಮನೆಯಲ್ಲಿ ಆಗಿದ್ದೂ ಅದೇ.
ಬಿಗ್ ಬಾಸ್ ಮನೆಯಲ್ಲಿ ಹಲವು ಟಾಸ್ಕ್ಗಳನ್ನು ನೀಡಲಾಗುತ್ತದೆ. ಎಲ್ಲಾ ಟಾಸ್ಕ್ನಲ್ಲಿ ನಿಯಮ ತುಂಬಾನೇ ಮುಖ್ಯ ಆಗುತ್ತದೆ. ಕೆಲವೊಮ್ಮೆ ಸ್ಪರ್ಧಿಗಳು ನಿಯಮವನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಂಡು ಬಿಡುತ್ತಾರೆ. ಇದರಿಂದ ಆಟದ ದಿಕ್ಕು ಬದಲಾಗುತ್ತದೆ. ಈಗ ಬಿಗ್ ಬಾಸ್ ಮನೆಯಲ್ಲಿ ಆಗಿದ್ದೂ ಅದೇ. ಬಿಗ್ ಬಾಸ್ (Bigg Boss) ಮನೆಯಲ್ಲಿ ಎರಡು ಟೀಂ ಮಾಡಲಾಗಿದ್ದು ತನಿಷಾ (Tanisha) ಹಾಗೂ ನಮ್ರತಾ ಇದರ ನಾಯಕತ್ವ ವಹಿಸಿದ್ದಾರೆ. ತನಿಷಾ ಅವರು ನಿಯಮ ತಪ್ಪಾಗಿ ಅರ್ಥೈಸಿಕೊಂಡಿದ್ದರಿಂದ ಸಮಸ್ಯೆ ಆಗಿದೆ. ಆ ವಿಡಿಯೋ ಇಲ್ಲಿದೆ. ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

