ಮುರಿದು ಬಿತ್ತು ಬಿಗ್ಬಾಸ್ ಮನೆಯ ಗಾಢ ಸ್ನೇಹ: ದೂರಾದ ಸಂತು-ಪಂತು
Bigg Boss: ಈ ಬಾರಿಯ ಬಿಗ್ ಬಾಸ್ನ ಆಕರ್ಷಣೆಗಳಲ್ಲಿ ಒಂದೆಂದರೆ ಅದು ಸಂತು-ಪಂತು. ತುಕಾಲಿ ಸಂತು ಹಾಗೂ ವರ್ತೂರು ಸಂತು ಅವರ ಗೆಳೆತನ ಬಿಗ್ಬಾಸ್ನ ಹೈಲೆಟ್ ಪಾಯಿಂಟ್ಗಳಲ್ಲಿ ಒಂದು. ಆದರೆ ಈ ಇಬ್ಬರ ಗೆಳೆತನ ಮುರಿದು ಬಿದ್ದಿದೆ? ಕಾರಣ ಏನು?
ಬಿಗ್ಬಾಸ್ (BiggBoss) ಮನೆಯಲ್ಲಿ ಹಲವು ಹೈಲೆಟ್ ಅಂಶಗಳಿವೆ. ಸಂಗೀತಾರ ಹೋರಾಟ, ಕಾರ್ತಿಕ್ರ ಇಬ್ಬಗೆ ನೀತಿ, ವಿನಯ್ರ ಅಗ್ರೆಶನ್, ಡ್ರೋನ್ ಪ್ರತಾಪ್ರ ಯೋಜನೆಗಳು, ನಮ್ರತಾರ ಡ್ಯಾನ್ಸ್, ಹೊರಗೆ ಹೋಗ ಮೈಖಲ್ರ ಟಾಸ್ಕ್ ಮಾಡುವ ರೀತಿ. ಇದೆಲ್ಲದರ ಜೊತೆಗೆ ತುಕಾಲಿ ಸಂತು ಹಾಗೂ ವರ್ತೂರು ಸಂತು ಅವರ ಗೆಳೆತನವೂ ಹೈಲೆಟ್ ಅಂಶವಾಗಿತ್ತು. ಆದರೆ ಇದೀಗ ಈ ಇಬ್ಬರ ಗೆಳೆತನ ಮುರಿದು ಬಿದ್ದಂತಿದೆ. ಟಾಸ್ಕ್ ನಿಂದ ವರ್ತೂರು ಸಂತು, ತುಕಾಲಿಯನ್ನು ಹೊರಗಿಟ್ಟಿದ್ದೇ ಇದಕ್ಕೆ ಕಾರಣವಾಗಿದೆ. ಅದಾದ ಬಳಿಕ ನಡೆದ ಬೆಳವಣಿಗೆಗಳಲ್ಲಿ ತುಕಾಲಿಯ ಮಾತಿನಿಂದ ವರ್ತೂರು ಬೇಸರ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಏನೇನಾಗಿದೆ ಎಂಬುದು ಇಂದಿನ ಎಪಿಸೋಡ್ ಬಳಿಕ ತಿಳಿಯಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

