ಹೆಣ್ಣಿನ ವೇಷದಲ್ಲಿ ಬಂದ ತುಕಾಲಿ ಸಂತೋಷ್​ಗೆ ಸಖತ್ ಡಿಮ್ಯಾಂಡ್

Updated on: Nov 09, 2023 | 10:07 AM

ಬಿಗ್ ಬಾಸ್​ನಲ್ಲಿ ಸಂತೋಷ್ ಮಾಡಿದ ಜೋಕ್​ಗಳಿಗೆ ಅನೇಕರಿಗೆ ನೋವುಂಟಾಗಿದೆ. ಇದರಿಂದ ಅವರು ಕನ್​ಫ್ಯೂಸ್ ಆಗಿದ್ದರು. ಯಾವ ರೀತಿಯಲ್ಲಿ ಜನರ ನಗಿಸಬೇಕು ಎಂಬುದೇ ಅವರಿಗೆ ತಿಳಿಯುತ್ತಿರಲಿಲ್ಲ. ಹೀಗಾಗಿ ಸಂತೋಷ್ ಅವರು ಹೊಸ ಐಡಿಯಾ ಮಾಡಿದ್ದಾರೆ.

ತುಕಾಲಿ ಸಂತೊಷ್ (Tukali Santosh) ಅವರು ಬಿಗ್ ಬಾಸ್ ಮನೆಯಲ್ಲಿ ಹೆಣ್ಣಿನ ಗೆಟಪ್​ನಲ್ಲಿ ಬಂದಿದ್ದಾರೆ. ಅವರನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಸೀರೆ ಉಟ್ಟು ತುಕಾಲಿ ಸಂತೋಷ್ ಅವರು ಎಲ್ಲರ ಹಿಂದೆ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿಯಲ್ಲಿ ಹಂಚಿಕೊಳ್ಳಲಾಗಿದೆ. ಅವರು ಎಲ್ಲರನ್ನೂ ನಗಿಸುವ ಪ್ರಯತ್ನ ಮಾಡಿದ್ದಾರೆ. ಬಿಗ್ ಬಾಸ್​ನಲ್ಲಿ ಸಂತೋಷ್ ಮಾಡಿದ ಜೋಕ್​ಗಳಿಗೆ ಅನೇಕರಿಗೆ ನೋವುಂಟಾಗಿದೆ. ಇದರಿಂದ ಅವರು ಕನ್​ಫ್ಯೂಸ್ ಆಗಿದ್ದರು. ಯಾವ ರೀತಿಯಲ್ಲಿ ಜನರ ನಗಿಸಬೇಕು ಎಂಬುದೇ ಅವರಿಗೆ ತಿಳಿಯುತ್ತಿರಲಿಲ್ಲ. ಹೀಗಾಗಿ ಸಂತೋಷ್ ಅವರು ಹೊಸ ಐಡಿಯಾ ಮಾಡಿದ್ದಾರೆ. ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ 24 ಗಂಟೆ ಲೈವ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Nov 09, 2023 09:27 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More