‘ಯೋಗ್ಯತೆ ಇದ್ದರೆ ಎದೆಗೆ ಒದ್ದು ನೋಡು’; ಮತ್ತೆ ಕೂಗಾಟಕ್ಕೆ ಇಳಿದ ವಿನಯ್
‘ಯೋಗ್ಯತೆ ಇದ್ದರೆ ಎದೆಗೆ ಒದ್ದು ನೋಡು’ ಎಂದು ವಿನಯ್ ಆವಾಜ್ ಹಾಕಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ.
ವಿನಯ್ ಗೌಡ ಅವರು ಬಿಗ್ ಬಾಸ್ (Bigg Boss) ಮನೆಯಲ್ಲಿ ಕಳೆದ ಎರಡು ವಾರಗಳಿಂದ ಸೈಲೆಂಟ್ ಆಗಿದ್ದರು. ಈಗ ದೊಡ್ಮನೆಯಲ್ಲಿ ಅವರು ಮತ್ತೆ ಫಾರ್ಮ್ಗೆ ಮರಳಿದ್ದಾರೆ. ತಮ್ಮ ಬೆಲೆಯನ್ನು ನಿಗದಿ ಮಾಡಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಕೆಲವರು ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ವಿನಯ್, ಕಾರ್ತಿಕ್, ಸಂಗೀತಾ ಹಾಗೂ ತನಿಷಾ ಮಧ್ಯೆ ಕಿತ್ತಾಟ ನಡೆದಿದೆ. ಯೋಗ್ಯತೆಯ ವಿಚಾರವನ್ನು ತನಿಷಾ ಮಾತನಾಡಿದ್ದಾರೆ. ‘ಯೋಗ್ಯತೆ ಇದ್ದರೆ ಎದೆಗೆ ಒದ್ದು ನೋಡು’ ಎಂದು ವಿನಯ್ ಆವಾಜ್ ಹಾಕಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
