ಈ ವಾರ ಬಿಗ್ ಬಾಸ್ ಮನೆಯಿಂದ ಹೊರಹೋಗುವುದು ಯಾರು?
Bigg Boss: ಬಿಗ್ ಬಾಸ್ನಲ್ಲಿ ಈ ವಾರ ಅನೇಕರು ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರಹೋಗೋದು ಯಾರು ಎಂಬ ಪ್ರಶ್ನೆ ಮೂಡಿದೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಯಾರು ಈ ವಾರ ನಾಮಿನೇಟ್ ಆಗಿದ್ದರು? ಇಲ್ಲಿದೆ ವಿವರ.
ಈ ವಾರ ಬಿಗ್ ಬಾಸ್ ಮನೆಯಲ್ಲಿ ರಘು, ದ್ರುವಂತ್, ಅಶ್ವಿನಿ ಗೌಡ, ಮಾಳು, ಜಾನ್ವಿ, ಕಾವ್ಯಾ ಹಾಗೂ ಗಿಲ್ಲಿ ನಾಮಿನೇಟ್ ಆಗಿದ್ದಾರೆ. ಎಲ್ಲರೂ ಈ ವಾರ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಇವರ ಪೈಕಿ ಒಬ್ಬರು ಎಲಿಮಿನೇಟ್ ಆಗೋದು ಪಕ್ಕಾ. ಅತಿಥಿಗಳು ಬಂದಿರುವುದರಿಂದ ಯಾರನ್ನು ಎಲಿಮಿನೇಷನ್ ಮಾಡದೆಯೂ ಇರಬಹುದು ಎಂದು ಹೇಳಲಾಗುತ್ತಾ ಇದೆ. ಯಾರು ಹೊರ ಹೋಗುತ್ತಾರೆ? ಈ ಪ್ರಶ್ನೆಗೆ ಭಾನುವಾರ ಉತ್ತರ ಸಿಗಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

