ಡೇಂಜರ್ ಜೋನ್ನಲ್ಲಿ ಐವರು ಘಟಾನುಘಟಿಗಳು; ಈ ವಾರ ಎಲಿಮಿನೇಟ್ ಆಗುವವರು ಯಾರು?
ಮೈಕಲ್ ಅಜಯ್, ಕಾರ್ತಿಕ್, ಡ್ರೋನ್ ಪ್ರತಾಪ್, ತುಕಾಲಿ ಸಂತೋಷ್, ವರ್ತೂರು ಸಂತೋಷ್ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ.
ಕೆಲವೇ ವಾರಗಳಲ್ಲಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ಬಾರಿ ಯಾರು ಕಪ್ ಗೆಲ್ಲುತ್ತಾರೆ ಅನ್ನೋ ಸ್ಪಷ್ಟತೆ ವೀಕ್ಷಕರಿಗೆ ಸಿಗುತ್ತಿಲ್ಲ. ಈ ವಾರ ಪ್ರಮುಖ ಐವರು ನಾಮಿನೇಟ್ ಆಗಿದ್ದಾರೆ. ಮೈಕಲ್ ಅಜಯ್, ಕಾರ್ತಿಕ್, ಡ್ರೋನ್ ಪ್ರತಾಪ್, ತುಕಾಲಿ ಸಂತೋಷ್, ವರ್ತೂರು ಸಂತೋಷ್ (Varthur Santosh) ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಈ ಪೈಕಿ ಔಟ್ ಆಗೋದು ಯಾರು ಎನ್ನುವ ಕುತೂಹಲ ಮೂಡಿದೆ. ವೀಕೆಂಡ್ನಲ್ಲಿ ಸುದೀಪ್ ಎಪಿಸೋಡ್ ನೋಡಲು ವೀಕ್ಷಕರು ಕಾದಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. 24 ಗಂಟೆಯೂ ಜಿಯೋ ಸಿನಿಮಾದಲ್ಲಿ ಲೈವ್ ನೋಡಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 06, 2024 08:51 AM
Latest Videos