ಕೊಡೊ ಕಾಟಕ್ಕೆ ತಾಯ್ತ ಕಟ್ಟಿಸ್ಕೋಬೇಕು: ನಗುತ್ತಲೇ ಎಚ್ಚರಿಕೆ ಕೊಟ್ಟ ರಜತ್
Bigg Boss Kannada: ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿರುವ ರಜತ್ ಮತ್ತು ಶೋಭಾ ಶೆಟ್ಟಿ ಇಬ್ಬರೂ ಅಗ್ರೆಸ್ಸಿವ್ ಆಗಿ ಆಡುತ್ತಿದ್ದಾರೆ. ಅದರಲ್ಲೂ ದೈತ್ಯ ದೇಹಿ ರಜತ್ ಹೆಚ್ಚು ಆಕ್ರಮಣಕಾರಿಯಾಗಿದ್ದಾರೆ. ಇದೀಗ ಮನೆಯ ಮಹಿಳಾ ಸದಸ್ಯರ ಮುಂದೆ ನಗುತ್ತಲೇ ಸಣ್ಣ ಎಚ್ಚರಿಕೆ ನೀಡಿದ್ದಾರೆ.
ಬಿಗ್ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಶೋಭಾ ಶೆಟ್ಟಿ ಮತ್ತು ರಜತ್ ಬಂದಿದ್ದಾರೆ. ಇಬ್ಬರೂ ಅಗ್ರೆಸ್ಸಿವ್ ಆಟಗಾರರೇ ಆಗಿದ್ದಾರೆ. ಬಂದ ಮೊದಲ ದಿನವೇ ಮನೆಯ ಸದಸ್ಯರಿಗೆ ಭಯ ಹುಟ್ಟಿಸಿದ್ದಾರೆ. ಅದರಲ್ಲೂ ರಜತ್ ಅಂತೂ ಜೋರು ಧನಿಯಲ್ಲಿ ಮಾತನಾಡುತ್ತಾ ಆಕ್ರಮಣಕಾರಿ ಆಟ ಆಡುತ್ತಿದ್ದಾರೆ. ಈಗ ಮನೆಯಲ್ಲಿ ಟಾಸ್ಕ್ ಒಂದು ನಡೆಯುತ್ತಿದ್ದು, ಮನೆಯ ಕೆಲ ಮಹಿಳಾ ಸದಸ್ಯರ ಮುಂದೆ ನಗುತ್ತಲೇ ಎಚ್ಚರಿಕೆ ನೀಡಿದ್ದಾರೆ. ಡೀಲ್ ಒಂದು ಮಾಡಿಕೊಂಡಿದ್ದೀವಿ, ಕೊಡೋ ಕಾಟಕ್ಕೆ ತಾಯ್ತ ಕಟ್ಟಿಸಿಕೊಳ್ಳಬೇಕು, ನಿಮಗೆ ತಾಯ್ತ ಕಟ್ಟಿಸಿಲ್ಲ ಅಂದ್ರೆ ನನ್ನ ಹೆಸರು ಬುಜ್ಜಿಯೇ ಅಲ್ಲ’ ಎಂದಿದ್ದಾರೆ ರಜತ್.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

