ಮಕ್ಕಳ ಮುದ್ದಾದ ಪ್ರಶ್ನೆಗೆ ಗಿಲ್ಲಿಯ ತಮಾಷೆಯ ಉತ್ತರ: ವಿಡಿಯೋ
Bigg Boss Kannada 12: ರಾಜ್ಯದಾದ್ಯಂತ ಸಂಚರಿಸುತ್ತಿರುವ ಗಿಲ್ಲಿ ವಿವಿಧ ಕಾರ್ಯಕ್ರಮಗಳು, ಉತ್ಸವಗಳಿಗೆ ಅತಿಥಿಯಾಗಿ ಹಾಜರಾಗುತ್ತಿದ್ದಾರೆ. ಇತ್ತೀಚೆಗಷ್ಟೆ ಗಿಲ್ಲಿ ಶಾಲಾ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಸಹ ಹೋಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಗಿಲ್ಲಿ ನಟ ತಮ್ಮ ಮಾತುಗಳಿಂದ ನೆರೆದಿದ್ದವರನ್ನು ರಂಜಿಸಿದರು. ಇದೇ ವೇಳೆ ಕೆಲವು ಪುಟ್ಟ ಮಕ್ಕಳು ಗಿಲ್ಲಿಗೆ ಕೆಲವು ಪ್ರಶ್ನೆಗಳನ್ನು ಸಹ ಕೇಳಿದರು. ಗಿಲ್ಲಿ ಕೊಟ್ಟ ಉತ್ತರ ಏನು? ವಿಡಿಯೋ ನೋಡಿ ನೀವೇ ತಿಳಿಯಿರಿ...
ಬಿಗ್ಬಾಸ್ (Bigg Boss) ವಿನ್ನರ್ ಆದ ಬಳಿಕ ಗಿಲ್ಲಿ ನಟ ಅವರಿಗೆ ಬಿಡುವೇ ಇಲ್ಲದಾಗಿದೆ. ರಾಜ್ಯದಾದ್ಯಂತ ಸಂಚರಿಸುತ್ತಿರುವ ಗಿಲ್ಲಿ ವಿವಿಧ ಕಾರ್ಯಕ್ರಮಗಳು, ಉತ್ಸವಗಳಿಗೆ ಅತಿಥಿಯಾಗಿ ಹಾಜರಾಗುತ್ತಿದ್ದಾರೆ. ಇತ್ತೀಚೆಗಷ್ಟೆ ಗಿಲ್ಲಿ ಶಾಲಾ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಸಹ ಹೋಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಗಿಲ್ಲಿ ನಟ ತಮ್ಮ ಮಾತುಗಳಿಂದ ನೆರೆದಿದ್ದವರನ್ನು ರಂಜಿಸಿದರು. ಇದೇ ವೇಳೆ ಕೆಲವು ಪುಟ್ಟ ಮಕ್ಕಳು ಗಿಲ್ಲಿಗೆ ಕೆಲವು ಪ್ರಶ್ನೆಗಳನ್ನು ಸಹ ಕೇಳಿದರು. ಗಿಲ್ಲಿ ಕೊಟ್ಟ ಉತ್ತರ ಏನು? ವಿಡಿಯೋ ನೋಡಿ ನೀವೇ ತಿಳಿಯಿರಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ

