AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ

‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ

ಮಂಜುನಾಥ ಸಿ.
|

Updated on:Feb 08, 2026 | 2:26 PM

Share

Bigg Boss Kannada 12: ಗಿಲ್ಲಿ, ಚನ್ನರಾಯಪಟ್ಟಣದಲ್ಲಿ ನಡೆದ ರಾಮೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ವೇಳೆ ಗಿಲ್ಲಿಯನ್ನು ನೋಡಲು ಸಾಕಷ್ಟು ಜನ ಸೇರಿದ್ದರು. ಈ ವೇಳೆ ಮಾತನಾಡಿದ ಗಿಲ್ಲಿ, ಡೈಲಾಗ್​​ಗಳನ್ನು ಹೇಳಿ ರಂಜಿಸಿದರು. ಗಿಲ್ಲಿ ಮಾತನಾಡುತ್ತಿದ್ದ ವೇಳೆ ನೆರೆದಿದ್ದ ಯುವಕರು ‘ಕಾವು, ಕಾವು’ ಎಂದು ಜೋರಾಗಿ ಕೂಗುತ್ತಾ ಗಿಲ್ಲಿಯ ಕಾಲೆಳೆಯಲು ಯತ್ನಿಸಿದರು. ಇದಕ್ಕೆ ಗಿಲ್ಲಿ ತನ್ನದೇ ಶೈಲಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಗೆದ್ದಿರುವ ಗಿಲ್ಲಿ ನಟ ಸೆಲೆಬ್ರಿಟಿ ಆಗಿದ್ದಾರೆ. ಚಿನ್ನದ ಅಂಗಡಿ ಉದ್ಘಾಟನೆಯಿಂದ ಹಿಡಿದು ಯಾವ್ಯಾವ ಕಾರ್ಯಕ್ರಮಗಳಿಗೆ ಕರೆಯಲಾಗುತ್ತಿದೆ. ಇದೀಗ ಗಿಲ್ಲಿ, ಚನ್ನರಾಯಪಟ್ಟಣದಲ್ಲಿ ನಡೆದ ರಾಮೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ವೇಳೆ ಗಿಲ್ಲಿಯನ್ನು ನೋಡಲು ಸಾಕಷ್ಟು ಜನ ಸೇರಿದ್ದರು. ಈ ವೇಳೆ ಮಾತನಾಡಿದ ಗಿಲ್ಲಿ, ಡೈಲಾಗ್​​ಗಳನ್ನು ಹೇಳಿ ರಂಜಿಸಿದರು. ಗಿಲ್ಲಿ ಮಾತನಾಡುತ್ತಿದ್ದ ವೇಳೆ ನೆರೆದಿದ್ದ ಯುವಕರು ‘ಕಾವು, ಕಾವು’ ಎಂದು ಜೋರಾಗಿ ಕೂಗುತ್ತಾ ಗಿಲ್ಲಿಯ ಕಾಲೆಳೆಯಲು ಯತ್ನಿಸಿದರು. ಇದಕ್ಕೆ ಗಿಲ್ಲಿ ತನ್ನದೇ ಶೈಲಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 07, 2026 09:44 PM
Follow Us