AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿಯಾದ ಮಾಜಿ ಬಿಗ್ ಬಾಸ್ ಸ್ಪರ್ಧಿ

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿಯಾದ ಮಾಜಿ ಬಿಗ್ ಬಾಸ್ ಸ್ಪರ್ಧಿ

 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Nov 28, 2025 | 10:01 AM

Share

ಜೀ ಕನ್ನಡದವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5’ರ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಕಾರ್ಯಕ್ರಮವು ಸಾಷಕಟ್ಟು ಮನರಂಜನೆ ನೀಡುತ್ತಾ ಇದೆ. ಈ ವೇದಿಕೆ ಮೇಲೆ ಗೃಹಿಣಿ ಒಬ್ಬರು ಡ್ಯಾನ್ಸ್ ಮಾಡಿದ್ದಾರೆ. ಅವರ ಡ್ಯಾನ್ಸ್ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ. ಆ ಬಗ್ಗೆ ಇಲ್ಲಿ ಇದೆ ವಿವರ.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5ರಲ್ಲಿ ವಿವಿಧ ರೀತಿಯ ಸ್ಪರ್ಧಿಗಳು ಬಂದಿದ್ದಾರೆ. ಬಿಗ್ ಬಾಸ್ ಒಟಿಟಿ ಸೀಸನ್​ಗೆ ಸ್ಪರ್ಧಿಯಾಗಿದ್ದ ನಂದು ಕೂಡ ಡಿಕೆಡಿ ವೇದಿಕೆ ಏರಿದ್ದಾರೆ. ಅವರು ಅದ್ಭತವಾಗಿ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಅಲ್ಲದೆ, ಗೃಹಿಣಿ ಶ್ರೀದೇವಿ ಕೂಡ ಒಳ್ಳೆಯ ರೀತಿಯಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಇವರ ಡ್ಯಾನ್ಸ್ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.