Bigg Boss Kannada OTT: ‘ಬಿಗ್ ಬಾಸ್ ಒಟಿಟಿ’ಯಿಂದ ಮೊದಲು ಹೊರಬಂದು ಒಳಗಿನ ಸತ್ಯಗಳನ್ನು ತೆರೆದಿಟ್ಟ ಕಿರಣ್ ಯೋಗೇಶ್ವರ್
Kiran Yogeshwar Interview: ಮಾಡೆಲ್ ಕಿರಣ್ ಯೋಗೇಶ್ವರ್ ಅವರು ಮೊದಲ ವಾರವೇ ಬಿಗ್ ಬಾಸ್ ಶೋನಿಂದ ಔಟ್ ಆಗಿದ್ದಾರೆ. ಅವರು ನೀಡಿದ ವಿಶೇಷ ಸಂದರ್ಶನ ಇಲ್ಲಿದೆ...
ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ಎಲಿಮಿನೇಷನ್ ನಡೆದಿದೆ. ಕಿರಣ್ ಯೋಗೇಶ್ವರ್ (Kiran Yogeshwar) ಅವರು ದೊಡ್ಮನೆ ಆಟ ಮುಗಿಸಿ ಹೊರಬಂದಿದ್ದಾರೆ. ಒಂದೇ ವಾರಕ್ಕೆ ಅವರು ಎಲಿಮಿನೇಟ್ ಆಗಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ (Bigg Boss OTT Kannada) ಶೋನಿಂದ ಹೊರಬಂದಿರುವ ಅವರು ವಿಶೇಷ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಕಳೆದ ಒಂದು ವಾರದ ಅನುಭವವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಸೋನು ಶ್ರೀನಿವಾಸ್ ಗೌಡ (Sonu Srinivas Gowda), ಲೋಕೇಶ್ ಸೇರಿದಂತೆ ಹಲವು ಸ್ಪರ್ಧಿಗಳ ಬಗ್ಗೆ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಮನೆಯೊಳಗೆ ನಡೆದ ಅನೇಕ ಘಟನೆಗಳ ಬಗ್ಗೆ ಕಿರಣ್ ಯೋಗೇಶ್ವರ್ ಅವರು ಮಾತನಾಡಿದ್ದಾರೆ. ವೃತ್ತಿ ಜೀವನದಲ್ಲಿ ಅವರು ಮಾಡೆಲ್ ಆಗಿ ಗುರುತಿಸಿಕೊಂಡಿದ್ದಾರೆ.
Loading...
Unable to load recommendations.
Follow Us
