‘ಪ್ರಶಾಂತ್​ ಸಂಬರಗಿ ನೋಡಿದ್ರೆ ಮೇಟಿ ನೆನಪಾಗ್ತಾರೆ’; ಬಿಗ್​ ಬಾಸ್​ನಿಂದ ಹೊರಬಂದ ಚಂದ್ರಚೂಡ್​ ಹೋಲಿಕೆ

‘ಪ್ರಶಾಂತ್​ ಸಂಬರಗಿ ನೋಡಿದ್ರೆ ಮೇಟಿ ನೆನಪಾಗ್ತಾರೆ’; ಬಿಗ್​ ಬಾಸ್​ನಿಂದ ಹೊರಬಂದ ಚಂದ್ರಚೂಡ್​ ಹೋಲಿಕೆ
| Updated By: ಮದನ್​ ಕುಮಾರ್​

Updated on: Aug 03, 2021 | 9:53 AM

ಬಿಗ್​ ಬಾಸ್​ ಮನೆಯಲ್ಲಿ ಇರುವ ಸ್ಪರ್ಧಿಗಳ ವ್ಯಕ್ತಿತ್ವಕ್ಕೆ ಅನುಗುಣವಾಗಿ ಅವರನ್ನು ಬೇರೆಯವರಿಗೆ ಹೋಲಿಸಿದ್ದಾರೆ ಚಕ್ರವರ್ತಿ ಚಂದ್ರಚೂಡ್​. ಕೆಲವು ಹೋಲಿಕೆಗಳಿಗೆ ಕಾರಣವನ್ನೂ ಅವರು ನೀಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ (Prashanth Sambargi) ಮತ್ತು ಚಕ್ರವರ್ತಿ ಚಂದ್ರಚೂಡ್​ (Chakravarthy Chandrachud) ಅವರು ಹೆಚ್ಚು ಜೊತೆಯಾಗಿ ಕಾಲ ಕಳೆಯುತ್ತಿದ್ದರು. ವೈಲ್ಡ್​ ಕಾರ್ಡ್​ ಮೂಲಕ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ (Bigg Boss Kannada) ಮನೆಗೆ ಎಂಟ್ರಿ ನೀಡಿದಾಗ ಪ್ರಶಾಂತ್​ಗೆ ಉತ್ತಮ ಜೋಡಿ ಸಿಕ್ಕಂತಾಗಿತ್ತು. ಆದರೂ ಅವರಿಬ್ಬರ ನಡುವೆ ಕೆಲವೊಮ್ಮೆ ಕಿರಿಕ್​ ಆಗಿದ್ದುಂಟು. ಸ್ನೇಹಿತನಾಗಿದ್ದರೂ ಕೂಡ ಪ್ರಶಾಂತ್​ ಅವರ ಎಲ್ಲ ಗುಣವನ್ನು ಚಕ್ರವರ್ತಿ ಚಂದ್ರಚೂಡ್​ ಒಪ್ಪಿಕೊಂಡಿಲ್ಲ. ಈಗ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆಗಿ ಬಂದಿರುವ ಅವರು ಪ್ರಶಾಂತ್​ ಬಗ್ಗೆ ಕೆಲವು ಮಾತುಗಳನ್ನು ಹಂಚಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಇರುವ ಸ್ಪರ್ಧಿಗಳ ವ್ಯಕ್ತಿತ್ವಕ್ಕೆ ಅನುಗುಣವಾಗಿ ಅವರನ್ನು ಬೇರೆಯವರಿಗೆ ಹೋಲಿಸಿದ್ದಾರೆ ಚಂದ್ರಚೂಡ್​. ‘ಪ್ರಶಾಂತ್​ ಸಂಬರಗಿಯನ್ನು ನೋಡಿದ್ರೆ ನನಗೆ ಮೇಟಿ ನೆನಪಾಗುತ್ತಾರೆ. ಮೇಟಿ ಮಿನಿಸ್ಟರ್​ ಆಗಿದ್ರು’ ಎಂದು ಚಂದ್ರಚೂಡ್​ ಹೇಳಿದ್ದಾರೆ. ‘ವೈಷ್ಣವಿ ಅವರು ಮಾತಾ ಅಮೃತಾನಂದಮಯಿ. ಶಮಂತ್​ ಅವರು ಗೂಳಿಹಟ್ಟಿ ಶೇಖರ್​ ಥರ. ದಿವ್ಯಾ ಸುರೇಶ್​ ಅವರು ನಮ್ಮ ಜಯಮಾಲಾ ಮೇಡಂ ಥರ ಗಟ್ಟಿ. ದಿವ್ಯಾ ಉರುಡುಗ ಅವರು ಸುಷ್ಮಾ ಸ್ವರಾಜ್​ ರೀತಿ’ ಎಂದು ಚಂದ್ರಚೂಡ್ ಹೋಲಿಸಿದ್ದಾರೆ.

ಇದನ್ನೂ ಓದಿ:

‘ನಾನು ತೋರಿಸಿದ ಆ ಸನ್ನೆಗೂ ಸಂಚಾರಿ ವಿಜಯ್​ ಚಿತ್ರಕ್ಕೂ ಸಂಬಂಧ ಇದೆ’; ಚಕ್ರವರ್ತಿ ಚಂದ್ರಚೂಡ್

‘ನರಿಯಾಟ ಬಯಲು ಮಾಡ್ತೀನಿ’; ವೈಯಕ್ತಿಕ ಜೀವನ ಬೀದಿಗೆ ತಂದವರಿಗೆ ಚಕ್ರವರ್ತಿ ಚಂದ್ರಚೂಡ್​ ಎಚ್ಚರಿಕೆ

Follow us
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ
ತಮಿಳುನಾಡುನಿಂದ ಕರ್ನಾಟಕಕ್ಕೆ ನೀರು ಸಿಗೋವರೆಗೆ ಹೋರಾಡುತ್ತೇನೆ: ದೇವೇಗೌಡ
ತಮಿಳುನಾಡುನಿಂದ ಕರ್ನಾಟಕಕ್ಕೆ ನೀರು ಸಿಗೋವರೆಗೆ ಹೋರಾಡುತ್ತೇನೆ: ದೇವೇಗೌಡ
ಮಹಿಳಾ ಅಭಿಮಾನಿಯ ನಡೆಯಿಂದ ದಿಗ್ಭ್ರಮೆಗೊಂಡ ವಿರಾಟ್ ಕೊಹ್ಲಿ
ಮಹಿಳಾ ಅಭಿಮಾನಿಯ ನಡೆಯಿಂದ ದಿಗ್ಭ್ರಮೆಗೊಂಡ ವಿರಾಟ್ ಕೊಹ್ಲಿ
ಉಪ ಚುನಾವಣೆಯ ನಂತರ ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಸವದಿ
ಉಪ ಚುನಾವಣೆಯ ನಂತರ ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಸವದಿ