ಬೈಕ್ ರೀಲ್ಸ್ ವಿವಾದ: ಕ್ಷಮೆ ಕೇಳಿದ ಬಿಗ್ಬಾಸ್ ರಜತ್
Bigg Boss Rajath: ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು ಡಿಲೀಟ್ ಮಾಡಿರುವುದಾಗಿಯೂ ಹೇಳಿದ್ದಾರೆ.
ಬಿಗ್ಬಾಸ್ (Bigg Boss) ರಜತ್ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು ಡಿಲೀಟ್ ಮಾಡಿರುವುದಾಗಿಯೂ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

