ಧರ್ಮಸ್ಥಳದಲ್ಲಿ ಗಲಾಟೆ, ಪ್ರತ್ಯಕ್ಷದರ್ಶಿ ಬಿಗ್​ಬಾಸ್ ರಜತ್ ವಿವರಿಸಿದ್ದು ಹೀಗೆ

Updated on: Aug 07, 2025 | 6:06 PM

Bigg Boss Rajath: ಧರ್ಮಸ್ಥಳದಲ್ಲಿ ನಿನ್ನೆ ಗಲಾಟೆ ನಡೆದಿದೆ. ಕೆಲ ಯೂಟ್ಯೂಬರ್​ಗಳು, ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ಗಲಾಟೆ ನಡೆದಾಗ ಸ್ಥಳದಲ್ಲಿ ಬಿಗ್​ಬಾಸ್ ಸ್ಪರ್ಧಿ ರಜತ್ ಸಹ ಹಾಜರಿದ್ದರು. ರಜತ್ ವಿರುದ್ಧವೂ ವಾಗ್ದಾಳಿಗಳು, ನೂಕಾಟ-ತಳ್ಳಾಟಗಳು ನಡೆದಿವೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ರಜತ್​, ಧರ್ಮಸ್ಥಳದಲ್ಲಿ ನಡೆದಿದ್ದು ಏನು? ಗಲಾಟೆ ಏಕಾಯ್ತು? ತಾವು ಯಾಕಾಗಿ ಧರ್ಮಸ್ಥಳಕ್ಕೆ ಹೋಗಿದ್ದು ಇನ್ನಿತರೆ ವಿಷಯಗಳನ್ನು ವಿವರಿಸಿದ್ದಾರೆ.

ಧರ್ಮಸ್ಥಳದಲ್ಲಿ ನಿನ್ನೆ ಗಲಾಟೆ ನಡೆದಿದೆ. ಕೆಲ ಯೂಟ್ಯೂಬರ್​ಗಳು, ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ಗಲಾಟೆ ನಡೆದಾಗ ಸ್ಥಳದಲ್ಲಿ ಬಿಗ್​ಬಾಸ್ ಸ್ಪರ್ಧಿ ರಜತ್ ಸಹ ಹಾಜರಿದ್ದರು. ರಜತ್ ವಿರುದ್ಧವೂ ವಾಗ್ದಾಳಿಗಳು, ನೂಕಾಟ-ತಳ್ಳಾಟಗಳು ನಡೆದಿವೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ರಜತ್​, ಧರ್ಮಸ್ಥಳದಲ್ಲಿ ನಡೆದಿದ್ದು ಏನು? ಗಲಾಟೆ ಏಕಾಯ್ತು? ತಾವು ಯಾಕಾಗಿ ಧರ್ಮಸ್ಥಳಕ್ಕೆ ಹೋಗಿದ್ದು ಇನ್ನಿತರೆ ವಿಷಯಗಳನ್ನು ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 07, 2025 06:06 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More