ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಹಾಕುವಂಥವರಲ್ಲ: ರಜತ್
Bigg Boss Kannada: ಸೋಷಿಯಲ್ ಮೀಡಿಯಾ ಟ್ರೋಲಿಂಗ್ ಬಗ್ಗೆ ಮಾತನಾಡಿದ ಬಿಗ್ಬಾಸ್ ರಜತ್, ನಟಿಯರಿಗೆ ಅಶ್ಲೀಲ ಸಂದೇಶಗಳನ್ನು ಮಾಡುವ ಕೆಲಸವನ್ನು ದರ್ಶನ್ ಅಭಿಮಾನಿಗಳು ಮಾಡಿಲ್ಲ, ಮಾಡಬಾರದು ಎನ್ನುವುದು ನನ್ನ ಅಭಿಪ್ರಾಯ, ಇನ್ನು ರಮ್ಯಾ ಅವರು ಕಾನೂನು ಕ್ರಮ ಕೈಗೊಂಡಿದ್ದು ಸ್ವಾಗತಾರ್ಹ ನಾನೂ ಸಹ ಅದೇ ಹಾದಿ ಹಿಡಿಯುತ್ತಿದ್ದೇನೆ ಎಂದಿದ್ದಾರೆ.
ಧರ್ಮಸ್ಥಳದಲ್ಲಿ ಗಲಾಟೆ ನಡೆದ ಪ್ರಕರಣದ ಬಗ್ಗೆ ಬಿಗ್ಬಾಸ್ ರಜತ್ ಟಿವಿ9 ಜೊತೆಗೆ ಮಾತನಾಡಿದ್ದು, ತಮಗೆ ಬೆದರಿಕೆ ಹಾಕಿರುವವರ ಬಗ್ಗೆ ದೂರು ನೀಡುವುದಾಗಿ ಹೇಳಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾ ಟ್ರೋಲಿಂಗ್ ಬಗ್ಗೆ ಮಾತನಾಡಿ, ನಟಿಯರಿಗೆ ಅಶ್ಲೀಲ ಸಂದೇಶಗಳನ್ನು ಮಾಡುವ ಕೆಲಸವನ್ನು ದರ್ಶನ್ ಅಭಿಮಾನಿಗಳು ಮಾಡಿಲ್ಲ, ಮಾಡಬಾರದು ಎನ್ನುವುದು ನನ್ನ ಅಭಿಪ್ರಾಯ, ಇನ್ನು ರಮ್ಯಾ ಅವರು ಕಾನೂನು ಕ್ರಮ ಕೈಗೊಂಡಿದ್ದು ಸ್ವಾಗತಾರ್ಹ ನಾನೂ ಸಹ ಅದೇ ಹಾದಿ ಹಿಡಿಯುತ್ತಿದ್ದೇನೆ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

