ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಹಾಕುವಂಥವರಲ್ಲ: ರಜತ್

Updated on: Aug 07, 2025 | 7:28 PM

Bigg Boss Kannada: ಸೋಷಿಯಲ್ ಮೀಡಿಯಾ ಟ್ರೋಲಿಂಗ್ ಬಗ್ಗೆ ಮಾತನಾಡಿದ ಬಿಗ್​ಬಾಸ್ ರಜತ್, ನಟಿಯರಿಗೆ ಅಶ್ಲೀಲ ಸಂದೇಶಗಳನ್ನು ಮಾಡುವ ಕೆಲಸವನ್ನು ದರ್ಶನ್ ಅಭಿಮಾನಿಗಳು ಮಾಡಿಲ್ಲ, ಮಾಡಬಾರದು ಎನ್ನುವುದು ನನ್ನ ಅಭಿಪ್ರಾಯ, ಇನ್ನು ರಮ್ಯಾ ಅವರು ಕಾನೂನು ಕ್ರಮ ಕೈಗೊಂಡಿದ್ದು ಸ್ವಾಗತಾರ್ಹ ನಾನೂ ಸಹ ಅದೇ ಹಾದಿ ಹಿಡಿಯುತ್ತಿದ್ದೇನೆ ಎಂದಿದ್ದಾರೆ.

ಧರ್ಮಸ್ಥಳದಲ್ಲಿ ಗಲಾಟೆ ನಡೆದ ಪ್ರಕರಣದ ಬಗ್ಗೆ ಬಿಗ್​ಬಾಸ್ ರಜತ್ ಟಿವಿ9 ಜೊತೆಗೆ ಮಾತನಾಡಿದ್ದು, ತಮಗೆ ಬೆದರಿಕೆ ಹಾಕಿರುವವರ ಬಗ್ಗೆ ದೂರು ನೀಡುವುದಾಗಿ ಹೇಳಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾ ಟ್ರೋಲಿಂಗ್ ಬಗ್ಗೆ ಮಾತನಾಡಿ, ನಟಿಯರಿಗೆ ಅಶ್ಲೀಲ ಸಂದೇಶಗಳನ್ನು ಮಾಡುವ ಕೆಲಸವನ್ನು ದರ್ಶನ್ ಅಭಿಮಾನಿಗಳು ಮಾಡಿಲ್ಲ, ಮಾಡಬಾರದು ಎನ್ನುವುದು ನನ್ನ ಅಭಿಪ್ರಾಯ, ಇನ್ನು ರಮ್ಯಾ ಅವರು ಕಾನೂನು ಕ್ರಮ ಕೈಗೊಂಡಿದ್ದು ಸ್ವಾಗತಾರ್ಹ ನಾನೂ ಸಹ ಅದೇ ಹಾದಿ ಹಿಡಿಯುತ್ತಿದ್ದೇನೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More