‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ಶೆಟ್ಟಿ ವಿಶ್

Updated on: Aug 18, 2026 | 9:28 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ‘ನೀ ನಂಗೆ ಅಲ್ಲವ’ ಸಿನಿಮಾದ ಈವೆಂಟ್​ಗೆ ಅತಿಥಿಯಾಗಿ ತೆರಳಿದ್ದಾರೆ . ಈ ಚಿತ್ರದ ಈವೆಂಟ್ ಇತ್ತೀಚೆಗೆ ನಡೆದಿದೆ. ಈ ಕಾರ್ಯಕ್ರಮದ ಬಗ್ಗೆ ಅವರು ಮಾತನಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ಈವೆಂಟ್ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

‘ನೀ ನಂಗೆ ಅಲ್ಲವ’ ಸಿನಿಮಾದ ಈವೆಂಟ್​ಗೆ ರಾಶಿಕಾ ಶೆಟ್ಟಿ ಅತಿಥಿಯಾಗಿ ತೆರಳಿದ್ದಾರೆ. ಈ ವೇದಿಕೆ ಮೇಲೆ ನಟ ಮನೋಜ್ ಅವರೊಂದಿಗಿನ ದೀರ್ಘಕಾಲದ ಒಡನಾಟ ಮತ್ತು ಅವರ ಕಠಿಣ ಪರಿಶ್ರಮದ ಬಗ್ಗೆ ರಶಿಕಾ ಶೆಟ್ಟಿ ಮಾತನಾಡಿದರು. ಚಿತ್ರದ ಹಾಡಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ, ಇಡೀ ತಂಡದ ಶ್ರಮ ಹಾಗೂ ನಿರ್ದೇಶಕರ ಬಹುಮುಖ ಪ್ರತಿಭೆಯನ್ನು ಅವರು ಈ ಕಾರ್ಯಕ್ರಮದಲ್ಲಿ ಕೊಂಡಾಡಿದ್ದಾರೆ. ಸಿನಿಮಾ ಗೆಲುವು ಕಾಣಲಿ ಎಂದು ರಾಶಿಕಾ ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Aug 18, 2026 09:25 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More