ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ

Updated on: Apr 27, 2026 | 1:01 PM

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸದಾ ಕಿತ್ತಾಡುತ್ತಾ ಇದ್ದರು. ಈಗ ಬಿಗ್ ಬಾಸ್ ಬಳಿಕ ಅವರು ಭೇಟಿ ಆಗಿರಲೇ ಇಲ್ಲ. ರಕ್ಷಿತಾ ಹಾಗೂ ಧ್ರುವಂತ್ ಹೊಸ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯ ಕಮೆಂಟ್ ಮಾಡಿದ್ದಾರೆ. 

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಇದ್ದರು. ಇವರನ್ನು ಸೀಕ್ರೆಟ್​ ರೂಂನಲ್ಲೂ ಒಟ್ಟಿಗೆ ಇಡಲಾಗಿತ್ತು. ಈಗ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಭೇಟಿ ಆಗಿದ್ದಾರೆ. ಈ ಭೇಟಿಯ ವಿಡಿಯೋವನ್ನು ರಕ್ಷಿತಾ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರೂ ಪ್ರೀತಿಯಿಂದ ಮಾತನಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಕಾಣಿಸಿದ ದ್ವೇಷ ಇಲ್ಲಿ ಕಾಣಿಸುತ್ತಿಲ್ಲ ಎಂಬುದು ಖುಷಿಯ ವಿಷಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 27, 2026 01:00 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More