AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರು ಇನ್’: ನಿರ್ದೇಶಕರ ಬಗ್ಗೆ ಬಿಗ್​​ಬಾಸ್ ರಿಷಾ ಕಂಪ್ಲೆಂಟ್

Bengaluru Inn: ‘ಬೆಂಗಳೂರು ಇನ್’ ಸಿನಿಮಾನಲ್ಲಿ ಬಿಗ್​​ಬಾಸ್ ಖ್ಯಾತಿಯಾ ರಿಶಾ, ಅನುಷಾ ರೈ ನಾಯಕಿಯರು, ಧರ್ಮ ಕೀರ್ತಿ ನಾಯಕ. ಡೆಲಿವರಿ ಬಾಯ್ ಜೀವನದಲ್ಲಿ ನಡೆಯುವ ಘಟನೆಯನ್ನು ಇರಿಸಿಕೊಂಡು ಮಾಡಿರುವ ಸಿನಿಮಾ ಇದು. ಸಿನಿಮಾದ ಇವೆಂಟ್​​ನಲ್ಲಿ ನಟಿ ರಿಶಾ ಮಾತನಾಡಿದ್ದು, ಟ್ರೈಲರ್​​ನಲ್ಲಿ ಸ್ವಲ್ಪ ಕಡಿಮೆ ತೋರಿಸಿದ್ದಾರೆ ಎಂದು ಸಣ್ಣ ದೂರು ಸಹ ಹೇಳಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿ ಅಬ್ಬರಿಸಿದ್ದ ರಿಶಾ, ವೇದಿಕೆ ಮೇಲೆ ಹೇಗೆ ಮಾತನಾಡಿದ್ದಾರೆ, ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on:Apr 11, 2026 | 10:30 PM

Share

‘ಬೆಂಗಳೂರು ಇನ್’ (Bengaluru Inn) ಹೆಸರಿನ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಬಿಗ್​​ಬಾಸ್ ಖ್ಯಾತಿಯಾ ರಿಶಾ, ಅನುಷಾ ರೈ ನಾಯಕಿಯರು, ಧರ್ಮ ಕೀರ್ತಿ ನಾಯಕ. ಡೆಲಿವರಿ ಬಾಯ್ ಜೀವನದಲ್ಲಿ ನಡೆಯುವ ಘಟನೆಯನ್ನು ಇರಿಸಿಕೊಂಡು ಮಾಡಿರುವ ಸಿನಿಮಾ ಇದು. ಸಿನಿಮಾದ ಇವೆಂಟ್​​ನಲ್ಲಿ ನಟಿ ರಿಶಾ ಮಾತನಾಡಿದ್ದು, ಟ್ರೈಲರ್​​ನಲ್ಲಿ ಸ್ವಲ್ಪ ಕಡಿಮೆ ತೋರಿಸಿದ್ದಾರೆ ಎಂದು ಸಣ್ಣ ದೂರು ಸಹ ಹೇಳಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿ ಅಬ್ಬರಿಸಿದ್ದ ರಿಶಾ, ವೇದಿಕೆ ಮೇಲೆ ಹೇಗೆ ಮಾತನಾಡಿದ್ದಾರೆ, ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:30 pm, Sat, 11 April 26

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!