ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಸ್ಪರ್ಧಿಗಳು ಭಾಗಿ ಆಗಿದ್ದಾರೆ. ಈ ವಾರ ಫಿನಾಲೆ ಕೂಡ ನಡೆಯಲಿದೆ. ಇದಕ್ಕೂ ಮೊದಲು ಸ್ಪರ್ಧಿಗಳಿಗೆ ಫಿನಾಲೆ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಕಾರ್ಯಕ್ರಮವನ್ನು ಅವರು ಎಂಜಾಯ್ ಮಾಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರೂ ಜನರನ್ನು ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ

