ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 

Updated on: Jan 13, 2026 | 8:55 AM

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಸ್ಪರ್ಧಿಗಳು ಭಾಗಿ ಆಗಿದ್ದಾರೆ. ಈ ವಾರ ಫಿನಾಲೆ ಕೂಡ ನಡೆಯಲಿದೆ. ಇದಕ್ಕೂ ಮೊದಲು ಸ್ಪರ್ಧಿಗಳಿಗೆ ಫಿನಾಲೆ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಕಾರ್ಯಕ್ರಮವನ್ನು ಅವರು ಎಂಜಾಯ್ ಮಾಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರೂ ಜನರನ್ನು ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.