ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಬಿಹಾರದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕೋಸಿ, ಬಾಗಮತಿ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಕೋಸಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ನೀರಿನ ಉಗ್ರ ಸ್ವರೂಪ ನೋಡಿ ಕಂಡು ಸೇತುವೆ ಮೇಲಿದ್ದ ಜನರು ಓಡಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ