AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್

ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್

ಸುಷ್ಮಾ ಚಕ್ರೆ
|

Updated on: Feb 11, 2026 | 11:43 PM

Share

ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ಯುವಕ ನಿತೀಶ್ ಕುಮಾರ್ ಸಂಪೂರ್ಣವಾಗಿ ಕುಡಿದ ಸ್ಥಿತಿಯಲ್ಲಿದ್ದಾರೆ. ಅವರಿಗೆ ಹಾರವನ್ನು ಹಿಡಿಯಲು ಸಹ ಸಾಧ್ಯವಾಗುತ್ತಿರಲಿಲ್ಲ.

ಸಮಸ್ತಿಪುರ, ಫೆಬ್ರವರಿ 11: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ (Wedding) ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ಯುವಕ ನಿತೀಶ್ ಕುಮಾರ್ ಸಂಪೂರ್ಣವಾಗಿ ಕುಡಿದ ಸ್ಥಿತಿಯಲ್ಲಿದ್ದಾರೆ. ಅವರಿಗೆ ಹಾರವನ್ನು ಹಿಡಿಯಲು ಸಹ ಸಾಧ್ಯವಾಗುತ್ತಿರಲಿಲ್ಲ. ವಧುವಿನ ಕುತ್ತಿಗೆಗೆ ಹಾರವನ್ನು ಹಾಕಲು ಮತ್ತೊಬ್ಬ ವ್ಯಕ್ತಿ ಬಲವಂತವಾಗಿ ಅವರ ಕೈಯನ್ನು ಹಿಡಿದುಕೊಂಡಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More