Video: ಬಿಹಾರದಲ್ಲಿ ಬೈಕ್ ಜಾಥಾ ವೇಳೆ ಸಂಸದ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ವ್ಯಕ್ತಿ
ಬಿಹಾರದಲ್ಲಿ ಬೈಕ್ ಜಾಥಾ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸಂಸದ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಇಂಡಿ ಬಣ ಬಿಹಾರದಾದ್ಯಂತ ಮತದಾರರ ಅಧಿಕಾರ ಯಾತ್ರೆಯನ್ನು ನಡೆಸುತ್ತಿದೆ. ಇಂದು ಪೂರ್ಣಿಯಾದಲ್ಲಿ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಸೇರಿದಂತೆ ಹಲವು ನಾಯಕರು ಬೈಕ್ ಜಾಥಾ ನಡೆಸುತ್ತಿದ್ದರು. ಈ ವೇಳೆ ನೂರಾರು ಬೈಕ್ಗಳು ಸಂಚರಿಸುತ್ತಿದ್ದವು. ಇದರ ನಡುವೆ ರಾಹುಲ್ ಗಾಂಧಿ ಇದ್ದ ಬೈಕ್ ತಡೆದು ವ್ಯಕ್ತಿಯೊಬ್ಬ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟಿದ್ದಾನೆ. ಕೂಡಲೇ ಹಿಂತಿದ್ದ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ದೂರ ತಳ್ಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಪಾಟ್ನಾ, ಆಗಸ್ಟ್ 24: ಬಿಹಾರದಲ್ಲಿ ಬೈಕ್ ಜಾಥಾ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸಂಸದ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಇಂಡಿ ಬಣ ಬಿಹಾರದಾದ್ಯಂತ ಮತದಾರರ ಅಧಿಕಾರ ಯಾತ್ರೆಯನ್ನು ನಡೆಸುತ್ತಿದೆ. ಇಂದು ಪೂರ್ಣಿಯಾದಲ್ಲಿ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಸೇರಿದಂತೆ ಹಲವು ನಾಯಕರು ಬೈಕ್ ಜಾಥಾ ನಡೆಸುತ್ತಿದ್ದರು. ಈ ವೇಳೆ ನೂರಾರು ಬೈಕ್ಗಳು ಸಂಚರಿಸುತ್ತಿದ್ದವು. ಇದರ ನಡುವೆ ರಾಹುಲ್ ಗಾಂಧಿ ಇದ್ದ ಬೈಕ್ ತಡೆದು ವ್ಯಕ್ತಿಯೊಬ್ಬ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟಿದ್ದಾನೆ. ಕೂಡಲೇ ಹಿಂತಿದ್ದ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ದೂರ ತಳ್ಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

