Video: ಬಿಹಾರದಲ್ಲಿ ಬೈಕ್ ಜಾಥಾ ವೇಳೆ ಸಂಸದ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ವ್ಯಕ್ತಿ

Updated on: Aug 24, 2025 | 3:00 PM

ಬಿಹಾರದಲ್ಲಿ ಬೈಕ್ ಜಾಥಾ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸಂಸದ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಇಂಡಿ ಬಣ ಬಿಹಾರದಾದ್ಯಂತ ಮತದಾರರ ಅಧಿಕಾರ ಯಾತ್ರೆಯನ್ನು ನಡೆಸುತ್ತಿದೆ. ಇಂದು ಪೂರ್ಣಿಯಾದಲ್ಲಿ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಸೇರಿದಂತೆ ಹಲವು ನಾಯಕರು ಬೈಕ್ ಜಾಥಾ ನಡೆಸುತ್ತಿದ್ದರು. ಈ ವೇಳೆ ನೂರಾರು ಬೈಕ್​​ಗಳು ಸಂಚರಿಸುತ್ತಿದ್ದವು. ಇದರ ನಡುವೆ ರಾಹುಲ್ ಗಾಂಧಿ ಇದ್ದ ಬೈಕ್ ತಡೆದು ವ್ಯಕ್ತಿಯೊಬ್ಬ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟಿದ್ದಾನೆ. ಕೂಡಲೇ ಹಿಂತಿದ್ದ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ದೂರ ತಳ್ಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಪಾಟ್ನಾ, ಆಗಸ್ಟ್​ 24: ಬಿಹಾರದಲ್ಲಿ ಬೈಕ್ ಜಾಥಾ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸಂಸದ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಇಂಡಿ ಬಣ ಬಿಹಾರದಾದ್ಯಂತ ಮತದಾರರ ಅಧಿಕಾರ ಯಾತ್ರೆಯನ್ನು ನಡೆಸುತ್ತಿದೆ. ಇಂದು ಪೂರ್ಣಿಯಾದಲ್ಲಿ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಸೇರಿದಂತೆ ಹಲವು ನಾಯಕರು ಬೈಕ್ ಜಾಥಾ ನಡೆಸುತ್ತಿದ್ದರು. ಈ ವೇಳೆ ನೂರಾರು ಬೈಕ್​​ಗಳು ಸಂಚರಿಸುತ್ತಿದ್ದವು. ಇದರ ನಡುವೆ ರಾಹುಲ್ ಗಾಂಧಿ ಇದ್ದ ಬೈಕ್ ತಡೆದು ವ್ಯಕ್ತಿಯೊಬ್ಬ ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟಿದ್ದಾನೆ. ಕೂಡಲೇ ಹಿಂತಿದ್ದ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ದೂರ ತಳ್ಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More