Video: ಅಪ್ಪಾ ಅಮ್ಮನನ್ನು ಬಿಟ್ಬಿಡಿ ಪ್ಲೀಸ್, ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು
‘ಅಪ್ಪಾ ಅಮ್ಮನನ್ನು ಬಿಟ್ಟಬಿಡಿ ಪ್ಲೀಸ್, ಯಾಕೆ ಹೊಡಿತಿದೀರಾ’’ ಎಂದು ಮಗಳು ತಂದೆ ಬಳಿ ಮನವಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಹಾರದಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಕೋಪದಲ್ಲಿ ಗಂಡ ತನ್ನ ಪತ್ನಿ ಮೇಲೆ ಕೈ ಮಾಡಿದ್ದಾನೆ. ಅಲ್ಲಿ ಇಬ್ಬರು ಮಕ್ಕಳು ಕೂಡ ಇರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಗಳು ಜಗಳವನ್ನು ನಿಲ್ಲಿಸಲು ತಂದೆ-ತಾಯಿಯ ಬಳಿ ಪರಿ ಪರಿಯಾಗಿ ಬೇಡಿಕೊಂಡಿದ್ದಾಳೆ. ಇದೆಲ್ಲಾ ಘಟನೆಗಳು ನಡೆದ ಬಳಿಕ ಆತನ ಪತ್ನಿ ವಿಷ ಕುಡಿದು ಆತ್ಮಹತ್ಯೆ ಶರಣಾಗಿದ್ದಾಳೆ. ಪುಟ್ಟ ಮಕ್ಕಳು ಅನಾಥರಾಗಿದ್ದಾರೆ.
ಪಾಟ್ನಾ, ಜೂನ್ 23: ‘‘ಅಪ್ಪಾ ಅಮ್ಮನನ್ನು ಬಿಟ್ಟಬಿಡಿ ಪ್ಲೀಸ್, ಯಾಕೆ ಹೊಡಿತಿದೀರಾ’’ ಎಂದು ಮಗಳು ತಂದೆ ಬಳಿ ಮನವಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಹಾರದಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಕೋಪದಲ್ಲಿ ಗಂಡ ತನ್ನ ಪತ್ನಿ ಮೇಲೆ ಕೈ ಮಾಡಿದ್ದಾನೆ. ಅಲ್ಲಿ ಇಬ್ಬರು ಮಕ್ಕಳು ಕೂಡ ಇರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಗಳು ಜಗಳವನ್ನು ನಿಲ್ಲಿಸಲು ತಂದೆ-ತಾಯಿಯ ಬಳಿ ಪರಿ ಪರಿಯಾಗಿ ಬೇಡಿಕೊಂಡಿದ್ದಾಳೆ. ಇದೆಲ್ಲಾ ಘಟನೆಗಳು ನಡೆದ ಬಳಿಕ ಆತನ ಪತ್ನಿ ವಿಷ ಕುಡಿದು ಆತ್ಮಹತ್ಯೆ ಶರಣಾಗಿದ್ದಾಳೆ. ಪುಟ್ಟ ಮಕ್ಕಳು ಅನಾಥರಾಗಿದ್ದಾರೆ.
ಆದರೆ ಈ ಘಟನೆ ನಡೆಯುವಾಗ ನಾನು ಊರಲ್ಲೇ ಇರಲಿಲ್ಲ, ಈ ಸಾವಿಗೂ ತನಗೂ ಸಂಬಂಧವಿಲ್ಲ ಎಂದು ಪತಿ ಹೇಳಿಕೆ ನೀಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 23, 2025 12:53 PM
Follow Us
Latest Videos
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ

