Video: ಹುಷಾರಿಲ್ಲ ಅಂದ್ರೆ ಪ್ರೂಫ್ ಕೊಡು ಎಂದ ಅಧಿಕಾರಿ, ಐವಿ ಡ್ರಿಪ್ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಹುಷಾರಿಲ್ಲ ರಜೆ ಬೇಕು ಅಂದ್ರೆ ಅಧಿಕಾರಿ ಪ್ರೂಫ್ ಕೊಡು ಎಂದು ಕೇಳಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆ ಐವಿ ಡ್ರಿಪ್ ಹಾಕಿಸಿಕೊಂಡು ಆಸ್ಪತ್ರೆಗೆ ಹಾಜರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಮಹಿಳೆ ಐವಿ ಡ್ರಿಪ್ ಹಾಕಿಸಿಕೊಂಡಿರುವುದು, ನಡುಗುತ್ತಾ ಪತಿಯ ಸಹಾಯದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆಕೆ ಕೆಲಸಕ್ಕೆ ಬಾರದಿದ್ದಾಗ ಅಧಿಕಾರಿಯೊಬ್ಬರು ಕರೆ ಮಾಡಿದಾಗ ಆಕೆಗೆ ಅನಾರೋಗ್ಯ, ಕೆಲಸಕ್ಕೆ ಬರಲು ಸಾಧ್ಯವಿಲ್ಲ ಎಂದು ಪತಿ ಹೇಳಿದ್ದಾರೆ. ಆದರೆ ಅಷ್ಟಕ್ಕೆ ಸುಮ್ಮನಿರದ ಅಧಿಕಾರಿ ಪುರಾವೆ ಕೇಳಿದ್ದರು, ಹಾಗಾಗಿ ಮಹಿಳೆ ಐವಿ ಡ್ರಿಪ್ ಹಾಕಿಕೊಂಡೇ ಕೆಲಸಕ್ಕೆ ಹಾಜರಾಗಿದ್ದಾರೆ.
ಪಾಟ್ನಾ, ಏಪ್ರಿಲ್ 29: ಹುಷಾರಿಲ್ಲ ರಜೆ ಬೇಕು ಅಂದ್ರೆ ಅಧಿಕಾರಿ ಪ್ರೂಫ್ ಕೊಡು ಎಂದು ಕೇಳಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆ ಐವಿ ಡ್ರಿಪ್ ಹಾಕಿಸಿಕೊಂಡು ಆಸ್ಪತ್ರೆಗೆ ಹಾಜರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಮಹಿಳೆ ಐವಿ ಡ್ರಿಪ್ ಹಾಕಿಸಿಕೊಂಡಿರುವುದು, ನಡುಗುತ್ತಾ ಪತಿಯ ಸಹಾಯದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆಕೆ ಕೆಲಸಕ್ಕೆ ಬಾರದಿದ್ದಾಗ ಅಧಿಕಾರಿಯೊಬ್ಬರು ಕರೆ ಮಾಡಿದಾಗ ಆಕೆಗೆ ಅನಾರೋಗ್ಯ, ಕೆಲಸಕ್ಕೆ ಬರಲು ಸಾಧ್ಯವಿಲ್ಲ ಎಂದು ಪತಿ ಹೇಳಿದ್ದಾರೆ. ಆದರೆ ಅಷ್ಟಕ್ಕೆ ಸುಮ್ಮನಿರದ ಅಧಿಕಾರಿ ಪುರಾವೆ ಕೇಳಿದ್ದರು, ಹಾಗಾಗಿ ಮಹಿಳೆ ಐವಿ ಡ್ರಿಪ್ ಹಾಕಿಕೊಂಡೇ ಕೆಲಸಕ್ಕೆ ಹಾಜರಾಗಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

