ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ, ವಿಡಿಯೋ ವೈರಲ್
ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಬಾಗಲಕೋಟೆ ನಗರದ ಭುವನೇಶ್ವರಿ ವೃತ್ತದ ಸಿಗ್ನಲ್ ನಲ್ಲಿ ಹೆಲ್ಮೆಟ್ ಸೊಪ್ಪು ಕಟ್ಟಿಕೊಂಡು ಬಂದಿದ್ದ ಬೈಜ್ ಸವಾರನ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಚಾಮರಾಜನಗರ, (ಏಪ್ರಿಲ್ 22): ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ (temperature) ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ (Chamarajanagar) ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಬಾಗಲಕೋಟೆ ನಗರದ ಭುವನೇಶ್ವರಿ ವೃತ್ತದ ಸಿಗ್ನಲ್ ನಲ್ಲಿ ಹೆಲ್ಮೆಟ್ ಸೊಪ್ಪು ಕಟ್ಟಿಕೊಂಡು ಬಂದಿದ್ದ ಬೈಜ್ ಸವಾರನ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
