ರಸ್ತೆ ದಾಟುವಾಗ ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಬಿದ್ದ ರಭಸಕ್ಕೆ ಮಹಿಳೆಯ ಹೆಲ್ಮೆಟ್ ಛಿದ್ರ!

Updated on: Aug 11, 2025 | 10:29 PM

ಆಗಸ್ಟ್ 8ರಂದು ರಸ್ತೆ ದಾಟುತ್ತಿದ್ದಾಗ ಕಾಡುಹಂದಿಗಳ ಹಿಂಡು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಕೇರಳದ ತಿರುವನಂತಪುರದಲ್ಲಿ ಸಂಭವಿಸಿದೆ. ಇಡೀ ಘಟನೆಯು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಗಾಯಾಳು ಮಹಿಳೆಯನ್ನು ಹತ್ತಿರದ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಈ ಇಡೀ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹತ್ತಿರದ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ತಿರುವನಂತಪುರಂ, ಆಗಸ್ಟ್ 11: ಕೇರಳದ ತಿರುವನಂತಪುರದಲ್ಲಿ ರಸ್ತೆ ದಾಟುತ್ತಿದ್ದ ಕಾಡುಹಂದಿಗಳ ಹಿಂಡು ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ ರಸ್ತೆಗೆ ಹಾರಿ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಈ ವಿಡಿಯೋ ವೈರಲ್ (Video Viral) ಆಗಿದೆ. ಆಗಸ್ಟ್ 8ರಂದು ರಸ್ತೆ ದಾಟುತ್ತಿದ್ದಾಗ ಕಾಡುಹಂದಿಗಳ ಹಿಂಡು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಕೇರಳದ ತಿರುವನಂತಪುರದಲ್ಲಿ ಸಂಭವಿಸಿದೆ. ಇಡೀ ಘಟನೆಯು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಗಾಯಾಳು ಮಹಿಳೆಯನ್ನು ಹತ್ತಿರದ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಈ ಇಡೀ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹತ್ತಿರದ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ