Video: ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್ ಮಿಸ್, ಬೈಕ್ ಹೋಗೇಬಿಡ್ತು
ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್ನಲ್ಲಿ ಜನನಿಬಿಡ ರಸ್ತೆಯ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಭೂಮಿ ಬಾಯ್ತೆರೆದಿದ್ದು ಕಾರು ಜಸ್ಟ್ ಮಿಸ್ ಆಗಿದ್ದು, ಬೈಕ್ ಆ ಹೊಂಡದೊಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಬೈಕ್ ಸವಾರ ದೈತ್ಯ ಗುಂಡಿಯೊಳಗೆ ಕಣ್ಮರೆಯಾಗುವುದನ್ನು ಮತ್ತು ಅವನ ಮುಂದೆ ಇದ್ದ ಕಾರು ಪಾರಾಗುವುದನ್ನು ವಿಡಿಯೋದಲ್ಲಿ ನೋಡಬಹುದು. ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾದ ವೀಡಿಯೊದಲ್ಲಿ ಬೈಕರ್ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಸಿಂಕ್ ಹೋಲ್ಗೆ ಬೀಳುವುದನ್ನು ಕಾಣಬಹುದು.
ಸಿಯೋಲ್, ಮಾರ್ಚ್26: ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್ನಲ್ಲಿ ಜನನಿಬಿಡ ರಸ್ತೆಯ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಭೂಮಿ ಬಾಯ್ತೆರೆದಿದ್ದು ಕಾರು ಜಸ್ಟ್ ಮಿಸ್ ಆಗಿದ್ದು, ಬೈಕ್ ಆ ಹೊಂಡದೊಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಬೈಕ್ ಸವಾರ ದೈತ್ಯ ಗುಂಡಿಯೊಳಗೆ ಕಣ್ಮರೆಯಾಗುವುದನ್ನು ಮತ್ತು ಅವನ ಮುಂದೆ ಇದ್ದ ಕಾರು ಪಾರಾಗುವುದನ್ನು ವಿಡಿಯೋದಲ್ಲಿ ನೋಡಬಹುದು. ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾದ ವೀಡಿಯೊದಲ್ಲಿ ಬೈಕರ್ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಸಿಂಕ್ ಹೋಲ್ಗೆ ಬೀಳುವುದನ್ನು ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

