Video: ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು

Updated on: Mar 26, 2025 | 9:34 AM

ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್​ನಲ್ಲಿ ಜನನಿಬಿಡ ರಸ್ತೆಯ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಭೂಮಿ ಬಾಯ್ತೆರೆದಿದ್ದು ಕಾರು ಜಸ್ಟ್​ ಮಿಸ್ ಆಗಿದ್ದು, ಬೈಕ್ ಆ ಹೊಂಡದೊಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಬೈಕ್ ಸವಾರ ದೈತ್ಯ ಗುಂಡಿಯೊಳಗೆ ಕಣ್ಮರೆಯಾಗುವುದನ್ನು ಮತ್ತು ಅವನ ಮುಂದೆ ಇದ್ದ ಕಾರು ಪಾರಾಗುವುದನ್ನು ವಿಡಿಯೋದಲ್ಲಿ ನೋಡಬಹುದು. ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾದ ವೀಡಿಯೊದಲ್ಲಿ ಬೈಕರ್ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಸಿಂಕ್​ ಹೋಲ್​ಗೆ ಬೀಳುವುದನ್ನು ಕಾಣಬಹುದು.

ಸಿಯೋಲ್, ಮಾರ್ಚ್​26: ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್​ನಲ್ಲಿ ಜನನಿಬಿಡ ರಸ್ತೆಯ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಭೂಮಿ ಬಾಯ್ತೆರೆದಿದ್ದು ಕಾರು ಜಸ್ಟ್​ ಮಿಸ್ ಆಗಿದ್ದು, ಬೈಕ್ ಆ ಹೊಂಡದೊಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಬೈಕ್ ಸವಾರ ದೈತ್ಯ ಗುಂಡಿಯೊಳಗೆ ಕಣ್ಮರೆಯಾಗುವುದನ್ನು ಮತ್ತು ಅವನ ಮುಂದೆ ಇದ್ದ ಕಾರು ಪಾರಾಗುವುದನ್ನು ವಿಡಿಯೋದಲ್ಲಿ ನೋಡಬಹುದು. ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾದ ವೀಡಿಯೊದಲ್ಲಿ ಬೈಕರ್ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಸಿಂಕ್​ ಹೋಲ್​ಗೆ ಬೀಳುವುದನ್ನು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More