ಬಿಲಾಸ್ಪುರ ರೈಲು ಅಪಘಾತ; ಮೃತರ ಕುಟುಂಬಗಳಿಗೆ ರೈಲ್ವೆ ಇಲಾಖೆಯಿಂದ 10 ಲಕ್ಷ ರೂ. ಪರಿಹಾರ ಘೋಷಣೆ
ಛತ್ತೀಸ್‌ಗಢದ ಬಿಲಾಸ್ಪುರ ರೈಲು ನಿಲ್ದಾಣದ ಬಳಿ ಇಂದು ಸಂಜೆ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹೀಗಾಗಿ, ರೈಲ್ವೆ ಇಲಾಖೆ ಮೃತರ ಕುಟುಂಬಕ್ಕೆ 10 ಲಕ್ಷ ರೂ., ತೀವ್ರವಾಗಿ ಗಾಯಗೊಂಡವರಿಗೆ 5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.
ಬಿಲಾಸ್ಪುರ, ನವೆಂಬರ್ 4: ಛತ್ತೀಸ್‌ಗಢದ ಬಿಲಾಸ್ಪುರ ರೈಲು ನಿಲ್ದಾಣದ ಬಳಿ ಇಂದು ಸಂಜೆ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ (Bilaspur Train Accident) ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹೀಗಾಗಿ, ರೈಲ್ವೆ ಇಲಾಖೆ ಮೃತರ ಕುಟುಂಬಕ್ಕೆ 10 ಲಕ್ಷ ರೂ., ತೀವ್ರವಾಗಿ ಗಾಯಗೊಂಡವರಿಗೆ 5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ