ಹುಲಿರಾಯನ ಫೋಸ್ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಬಿಳಿಗಿರಿರಂಗನ ಬೆಟ್ಟದ ಕೆ. ಗುಡಿ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೋಗಿದ್ದ ಪ್ರವಾಸಿಗರು ಬಂಡೆಯ ಮೇಲೆ ಕುಳಿತಿರುವ ಹುಲಿಯನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ಅಪರೂಪದ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಲಿಯನ್ನು ನೋಡಿ ಪ್ರವಾಸಿಗರು ಖುಷಿಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಇದು ಹೊಸ ಆಕರ್ಷಣೆಯಾಗಿದೆ.
ಚಾಮರಾಜನಗರ, ಜುಲೈ 29: ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿ ಅರಣ್ಯ ಪ್ರದೇಶದಲ್ಲಿರುವ ಬಂಡೆಯೊಂದರ ಮೇಲೆ ಕುಳಿತ ಹುಲಿ ಪೋಸ್ ಕೊಟ್ಟಿದ್ದು, ಕ್ಯಾಮೆರಾ ಕಣ್ಣಲ್ಲಿ ಸರೆಯಾಗಿದೆ. ಸಫಾರಿಗೆ ಹೋಗಿದ್ದ ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸರೆಯಾಗಿದೆ. ಹುಲಿ ನೋಡಿ ಸಫಾರಿಗರು ಖುಷಿ ಪಟ್ಟರು.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

