ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು

ವಿವೇಕ ಬಿರಾದಾರ

Updated on: Jul 29, 2025 | 7:00 PM

ಬಿಳಿಗಿರಿರಂಗನ ಬೆಟ್ಟದ ಕೆ. ಗುಡಿ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೋಗಿದ್ದ ಪ್ರವಾಸಿಗರು ಬಂಡೆಯ ಮೇಲೆ ಕುಳಿತಿರುವ ಹುಲಿಯನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ಅಪರೂಪದ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಲಿಯನ್ನು ನೋಡಿ ಪ್ರವಾಸಿಗರು ಖುಷಿಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಇದು ಹೊಸ ಆಕರ್ಷಣೆಯಾಗಿದೆ.

ಚಾಮರಾಜನಗರ, ಜುಲೈ 29: ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿ ಅರಣ್ಯ ಪ್ರದೇಶದಲ್ಲಿರುವ ಬಂಡೆಯೊಂದರ ಮೇಲೆ ಕುಳಿತ ಹುಲಿ ಪೋಸ್​ ಕೊಟ್ಟಿದ್ದು, ಕ್ಯಾಮೆರಾ ಕಣ್ಣಲ್ಲಿ ಸರೆಯಾಗಿದೆ. ಸಫಾರಿಗೆ ಹೋಗಿದ್ದ ಪ್ರವಾಸಿಗರು ತಮ್ಮ ಮೊಬೈಲ್​ ಕ್ಯಾಮೆರಾದಲ್ಲಿ ಸರೆಯಾಗಿದೆ. ಹುಲಿ ನೋಡಿ ಸಫಾರಿಗರು ಖುಷಿ ಪಟ್ಟರು.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.