ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

Updated on: Jan 09, 2026 | 2:29 PM

ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಕಿಡಿಗೇಡಿಗಳ ಕೃತ್ಯವಾಗಿದ್ದಿರಬಹುದೆಂದು ಶಂಕೆ ವ್ಯಕ್ತವಾಗಿದೆ.

ಚಾಮರಾಜನಗರ, ಜನವರಿ 09: ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಕಿಡಿಗೇಡಿಗಳ ಕೃತ್ಯವಾಗಿದ್ದಿರಬಹುದೆಂದು ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More