ರಿಲ್ಯಾಕ್ಸ್ ಮೂಡ್ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್ನಲ್ಲಿ ಸೆರೆ
ಬೀಟಮ್ಮ ಗ್ಯಾಂಗ್ನಿಂದ ಬೇರ್ಪಟ್ಟ 23 ಕಾಡಾನೆಗಳು ಆಲದಗುಡ್ಡೆ ಸಮೀಪದ ಮಾರಿಕಟ್ಟೆ ಅಕೇಶಿಯ ಪ್ಲಾಂಟೇಷನ್ ನಲ್ಲಿ ಬೀಡುಬಿಟ್ಟಿದ್ದು, ಡ್ರೋನ್ ಕ್ಯಾಮರಾದಲ್ಲಿ ಕಾಡಾನೆ ಹಿಂಡಿನ ದೃಶ್ಯ ಸೆರೆಯಾಗಿದೆ.
ಚಿಕ್ಕಮಗಳೂರು, (ನವೆಂಬರ್ 13): ಚಿಕ್ಕಮಗಳೂರು ತಾಲೂಕಿನ ಆಲದಗುಡ್ಡೆ ಗ್ರಾಮದಲ್ಲಿ ಆನೆಗಳ ಹಿಂಡು ಪತ್ತೆಯಾಗಿದೆ. ಸಕಲೇಶಪುರದಿಂದ ಚಿಕ್ಕಮಗಳೂರಿಗೆ ಬಂದಿರುವ ಆನೆ ಹಿಂಡು ಅಕೇಶಿಯ ಪ್ಲಾಂಟೇಶನ್ನಲ್ಲಿ ರಿಲ್ಯಾಕ್ಸ್ ಮೂಡ್ನಲ್ಲಿವೆ. ಬೀಟಮ್ಮ ಗ್ಯಾಂಗ್ನಿಂದ ಬೇರ್ಪಟ್ಟ 23 ಕಾಡಾನೆಗಳು ಆಲದಗುಡ್ಡೆ ಸಮೀಪದ ಮಾರಿಕಟ್ಟೆ ಅಕೇಶಿಯ ಪ್ಲಾಂಟೇಷನ್ ನಲ್ಲಿ ಬೀಡುಬಿಟ್ಟಿದ್ದು, ಡ್ರೋನ್ ಕ್ಯಾಮರಾದಲ್ಲಿ ಕಾಡಾನೆ ಹಿಂಡಿನ ದೃಶ್ಯ ಸೆರೆಯಾಗಿದೆ.
Follow Us
Latest Videos
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್ಬಾಸ್ ಮನೆಯಲ್ಲಿ ಆಸಿಯಾ, ಯಶಸ್ ‘ಮಿಡ್ ನೈಟ್ ಆಫರೇಷನ್’
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್

