ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​

Edited By:

Updated on: Nov 13, 2024 | 9:27 PM

ಬೀಟಮ್ಮ ಗ್ಯಾಂಗ್​ನಿಂದ ಬೇರ್ಪಟ್ಟ 23 ಕಾಡಾನೆಗಳು ಆಲದಗುಡ್ಡೆ ಸಮೀಪದ ಮಾರಿಕಟ್ಟೆ ಅಕೇಶಿಯ ಪ್ಲಾಂಟೇಷನ್ ನಲ್ಲಿ ಬೀಡುಬಿಟ್ಟಿದ್ದು, ಡ್ರೋನ್ ಕ್ಯಾಮರಾದಲ್ಲಿ ಕಾಡಾನೆ ಹಿಂಡಿನ ದೃಶ್ಯ ಸೆರೆಯಾಗಿದೆ.

ಚಿಕ್ಕಮಗಳೂರು, (ನವೆಂಬರ್ 13): ಚಿಕ್ಕಮಗಳೂರು ತಾಲೂಕಿನ ಆಲದಗುಡ್ಡೆ ಗ್ರಾಮದಲ್ಲಿ ಆನೆಗಳ ಹಿಂಡು ಪತ್ತೆಯಾಗಿದೆ. ಸಕಲೇಶಪುರದಿಂದ ಚಿಕ್ಕಮಗಳೂರಿಗೆ ಬಂದಿರುವ ಆನೆ ಹಿಂಡು ಅಕೇಶಿಯ ಪ್ಲಾಂಟೇಶನ್​ನಲ್ಲಿ ರಿಲ್ಯಾಕ್ಸ್ ಮೂಡ್​ನಲ್ಲಿವೆ. ಬೀಟಮ್ಮ ಗ್ಯಾಂಗ್​ನಿಂದ ಬೇರ್ಪಟ್ಟ 23 ಕಾಡಾನೆಗಳು ಆಲದಗುಡ್ಡೆ ಸಮೀಪದ ಮಾರಿಕಟ್ಟೆ ಅಕೇಶಿಯ ಪ್ಲಾಂಟೇಷನ್ ನಲ್ಲಿ ಬೀಡುಬಿಟ್ಟಿದ್ದು, ಡ್ರೋನ್ ಕ್ಯಾಮರಾದಲ್ಲಿ ಕಾಡಾನೆ ಹಿಂಡಿನ ದೃಶ್ಯ ಸೆರೆಯಾಗಿದೆ.

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More