ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತು?

Updated on: Jul 23, 2026 | 5:50 PM

ಕರ್ನಾಟಕದ ಹಲವೆಡೆ ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ಏರ್ಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಹಾಗೂ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತವನ್ನು ಖಂಡಿಸಿ ರಾಜ್ಯದೆಲ್ಲಡೆ ಪ್ರತಿಭಟನೆ ನಡೆಸಿದೆ. ಇನ್ನೊಂದೆಡೆ ಕಾಂಗ್ರೆಸ್ ಸಹ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಲವೆಡೆ ಭಾರೀ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗಳಿಗೆ ಘೇರಾವ್ ಹಾಕಲಾಗಿದೆ. ಹೀಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದಾಗಿ ಶಿವಮೊಗ್ಗ, ಬೀದರ್, ಕೊಪ್ಪಳ, ಧಾರವಾಡದಲ್ಲಿ ಎರಡೂ ಪಕ್ಷಗಳ ನಡುವೆ ಗಲಾಟೆಗೆ ತಿರುಗಿದೆ. ಅಷ್ಟಕ್ಕೂ ಎಲ್ಲೆಲ್ಲಿ ಏನೇನಾಯ್ತು ಎನ್ನುವ ಡಿಟೇಲ್ಸ್​ ಇಲ್ಲಿದೆ.

ಬೆಂಗಳೂರು, (ಜುಲೈ 23): ಕರ್ನಾಟಕದ ಹಲವೆಡೆ ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ಏರ್ಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಹಾಗೂ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತವನ್ನು ಖಂಡಿಸಿ ರಾಜ್ಯದೆಲ್ಲಡೆ ಪ್ರತಿಭಟನೆ ನಡೆಸಿದೆ. ಇನ್ನೊಂದೆಡೆ ಕಾಂಗ್ರೆಸ್ ಸಹ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಲವೆಡೆ ಭಾರೀ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗಳಿಗೆ ಘೇರಾವ್ ಹಾಕಲಾಗಿದೆ. ಹೀಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದಾಗಿ ಶಿವಮೊಗ್ಗ, ಬೀದರ್, ಕೊಪ್ಪಳ, ಧಾರವಾಡದಲ್ಲಿ ಎರಡೂ ಪಕ್ಷಗಳ ನಡುವೆ ಗಲಾಟೆಗೆ ತಿರುಗಿದೆ. ಅಷ್ಟಕ್ಕೂ ಎಲ್ಲೆಲ್ಲಿ ಏನೇನಾಯ್ತು ಎನ್ನುವ ಡಿಟೇಲ್ಸ್​ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 23, 2026 05:50 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More